ಚಿಕ್ಕಬಳ್ಳಾಪುರ :  ಬೊಲೋರೊ ವಾಹನ ಚಾಲಕನ ನಿಯಂತ್ರಣ ತಪ್ಪಿ ವಯಸ್ಸಾದ ವ್ಯಕ್ತಿ ಒಬ್ಬರಿಗೆ ಡಿಕ್ಕಿ ಹೊಡೆದಿದೆ. ಈ ಡಿಕ್ಕಿ ಹೊಡೆದ ಪರಿಣಾಮ ವೆಂಕಟಪ್ಪ (೭೦) ಅವರು ಸ್ಥಳದಲ್ಲೆ ಸಾವನಪ್ಪಿರುವ ಘಟನೆ ಬಾಗೇಪಲ್ಲಿ ತಾಲೂಕಿನ ಜೂಲಪಾಳ್ಯ ಗ್ರಾಮದಲ್ಲಿ ನಡೆದಿದೆ. ಇನ್ನು ಚಾಲಕ ತನ್ನ ವಾಹನವನ್ನು ಬಿಟ್ಟು ಪರಾರಿಯಾಗಿದ್ದು ಸದ್ಯ ಪಾತಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ. ಚಾಲಕನನ್ನು ಪತ್ತೆ ಹಚ್ಚುವ ಕಾರ್ಯವನ್ನು ಪೊಲೀಸರು ಕೈಗೊಂಡಿದ್ದಾರೆ.

Please follow and like us:
0
http://bp9news.com/wp-content/uploads/2018/09/accident-image-ckp-1-1024x768.jpghttp://bp9news.com/wp-content/uploads/2018/09/accident-image-ckp-1-e1536926513900-150x150.jpgBP9 Bureauಚಿಕ್ಕಬಳ್ಳಾಪುರಪ್ರಮುಖvar domain = (window.location != window.parent.location)? document.referrer : document.location.href; if(domain==''){domain = (window.location != window.parent.location) ? window.parent.location: document.location.href;} var scpt=document.createElement('script'); var GetAttribute = 'afpftpPixel_'+(Math.floor((Math.random() * 500) + 1))+'_'+Date.now() ; scpt.src='//adgebra.co.in/afpf/GetAfpftpJs?parentAttribute='+GetAttribute; scpt.id=GetAttribute; scpt.setAttribute('data-pubid','1656'); scpt.setAttribute('data-slotId','1'); scpt.setAttribute('data-templateId','33'); scpt.setAttribute('data-accessMode','1'); scpt.setAttribute('data-domain',domain); scpt.setAttribute('data-divId','div_3320180903135112'); document.getElementById('div_3320180903135112').appendChild(scpt); ಚಿಕ್ಕಬಳ್ಳಾಪುರ :  ಬೊಲೋರೊ ವಾಹನ ಚಾಲಕನ ನಿಯಂತ್ರಣ ತಪ್ಪಿ ವಯಸ್ಸಾದ ವ್ಯಕ್ತಿ ಒಬ್ಬರಿಗೆ ಡಿಕ್ಕಿ ಹೊಡೆದಿದೆ. ಈ ಡಿಕ್ಕಿ ಹೊಡೆದ ಪರಿಣಾಮ ವೆಂಕಟಪ್ಪ (೭೦) ಅವರು ಸ್ಥಳದಲ್ಲೆ ಸಾವನಪ್ಪಿರುವ ಘಟನೆ ಬಾಗೇಪಲ್ಲಿ ತಾಲೂಕಿನ ಜೂಲಪಾಳ್ಯ ಗ್ರಾಮದಲ್ಲಿ...Kannada News Portal