ಚಿಕ್ಕಬಳ್ಳಾಪುರ : ಸಮ್ಮಿಶ್ರ  ಸರ್ಕಾರ ಕೆಡವಿದರೆ ಬಿಜೆಪಿಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಎರಡು ಎಂಪಿ ಸೀಟು ಬರಲ್ಲ ಎಂದು ಬಿಜೆಪಿಗೆ ಸಂಸದ ವೀರಪ್ಪ ಮೊಯ್ಲಿ ಹೇಳಿದ್ದಾರೆ. ಚಿಕ್ಕಬಳ್ಳಾಫುರದ ಮುದ್ದೇನಹಳ್ಳಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರ ಹಣದ ಆಮಿಷಕ್ಕೆ ನಮ್ಮ ಶಾಸಕರು ಬಗ್ಗಲ್ಲ. ವಾಮ ಮಾರ್ಗದ ಮೂಲಕ ಬಿಜೆಪಿ ಅಧಿಕಾರ ಹಿಡಿಯಲು ಯತ್ನಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಕೆಲವು ಮಾಫಿಯಾಗಳು ಸಮ್ಮಿಶ್ರ ಸರ್ಕಾರ ಬೀಳಿಸಲು ಯತ್ನ ಹೇಳಿಕೆ ವಿಚಾರ ಮಾತನಾಡಿದ ಅವರು, ಮುಖ್ಯಮಂತ್ರಿ ಆರೋಪ ಮಾಡಿರೋದ್ರಲ್ಲಿ ಸತ್ಯಾಂಶ ಇರುತ್ತೆ. ಈ ಹಿಂದೆ ಆಪರೇಷನ್ ಕಮಲ ಮಾಡಿ ಬಿಜೆಪಿ ನಷ್ಟ ಸಂಭವಿಸಿದೆ ಎಂದು ಹೇಳಿದ್ದಾರೆ.

ವರದಿ: ಪ್ರಶಾಂತ್ ಚಿಕ್ಕಬಳ್ಳಾಪುರ

 

Please follow and like us:
0
http://bp9news.com/wp-content/uploads/2018/09/placeholder..pnghttp://bp9news.com/wp-content/uploads/2018/09/placeholder.-150x150.pngBP9 Bureauಚಿಕ್ಕಬಳ್ಳಾಪುರಪ್ರಮುಖರಾಜಕೀಯಚಿಕ್ಕಬಳ್ಳಾಪುರ : ಸಮ್ಮಿಶ್ರ  ಸರ್ಕಾರ ಕೆಡವಿದರೆ ಬಿಜೆಪಿಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಎರಡು ಎಂಪಿ ಸೀಟು ಬರಲ್ಲ ಎಂದು ಬಿಜೆಪಿಗೆ ಸಂಸದ ವೀರಪ್ಪ ಮೊಯ್ಲಿ ಹೇಳಿದ್ದಾರೆ. ಚಿಕ್ಕಬಳ್ಳಾಫುರದ ಮುದ್ದೇನಹಳ್ಳಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರ ಹಣದ ಆಮಿಷಕ್ಕೆ ನಮ್ಮ ಶಾಸಕರು ಬಗ್ಗಲ್ಲ. ವಾಮ ಮಾರ್ಗದ ಮೂಲಕ ಬಿಜೆಪಿ ಅಧಿಕಾರ ಹಿಡಿಯಲು ಯತ್ನಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.  var domain = (window.location != window.parent.location)? document.referrer : document.location.href; if(domain==''){domain = (window.location !=...Kannada News Portal