ಬೆಂಗಳೂರು : ರಾಜಕೀಯ ಜಂಜಾಟದಿಂದ ಹೊರಬರಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಗರಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದು, ರಿಲ್ಯಾಕ್ಸ್ ಮೂಡ್​ನಲ್ಲಿದ್ದಾರೆ. ಪುತ್ರ ನಿಖಿಲ್ ಅವರು ನಾಯಕ ನಟನಾಗಿ ನಟಿಸುತ್ತಿರುವ ”ಸೀತಾರಾಮ ಕಲ್ಯಾಣ” ಚಿತ್ರದ ಚಿತ್ರೀಕರಣ ನಗರದ ಖಾಸಗಿ ಹೊಟೇಲ್​ನಲ್ಲಿ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಎಚ್.ಡಿ.ಕುಮಾರಸ್ವಾಮಿ ಅಲ್ಲಿಗೆ ಆಗಮಿಸಿ ಮಗನು ಶೂಟಿಂಗ್ ನಲ್ಲಿ ಪಾಲ್ಗೊಂಡಿದ್ದನ್ನು ​  ವೀಕ್ಷಿಸಿದರು.

ಮುಖ್ಯಮಂತ್ರಿಗಳು ಸರ್ಕಾರಿ ವಾಹನವನ್ನು ಬಳಸದೆ, ಹೆಚ್ಚಿನ ಭದ್ರತೆ ಪಡೆಯದೆ, ಮೈಸೂರು ಜಿಲ್ಲಾಡಳಿತಕ್ಕೂ ಮಾಹಿತಿ ನೀಡದೇ ಸ್ವಂತ ಕಾರಿನಲ್ಲಿ ಬಂದಿದ್ದಾರೆ. ಅತ್ತ ಖಾತೆ ಹಂಚಿಕೆ ವಿಷಯದಲ್ಲಿ ಬೇಸರಗೊಂಡಿರುವ ಜಿ.ಟಿ.ದೇವೇಗೌಡ ಹಗೂ ಸಿ.ಎಸ್.ಪುಟ್ಟರಾಜು ಅವರನ್ನು ಸಂಜೆ ವೇಳೆಗೆ ಸಿಎಂ ಭೇಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Please follow and like us:
0
http://bp9news.com/wp-content/uploads/2018/05/kumaraswamy-pti16518new-1.jpghttp://bp9news.com/wp-content/uploads/2018/05/kumaraswamy-pti16518new-1-150x150.jpgPolitical Bureauಪ್ರಮುಖಮೈಸೂರುರಾಜಕೀಯCM arrives in Mysore without informing : Today GTD - Puttaraju Visit Within The Evening !!!ಬೆಂಗಳೂರು : ರಾಜಕೀಯ ಜಂಜಾಟದಿಂದ ಹೊರಬರಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಗರಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದು, ರಿಲ್ಯಾಕ್ಸ್ ಮೂಡ್​ನಲ್ಲಿದ್ದಾರೆ. ಪುತ್ರ ನಿಖಿಲ್ ಅವರು ನಾಯಕ ನಟನಾಗಿ ನಟಿಸುತ್ತಿರುವ ''ಸೀತಾರಾಮ ಕಲ್ಯಾಣ'' ಚಿತ್ರದ ಚಿತ್ರೀಕರಣ ನಗರದ ಖಾಸಗಿ ಹೊಟೇಲ್​ನಲ್ಲಿ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಎಚ್.ಡಿ.ಕುಮಾರಸ್ವಾಮಿ ಅಲ್ಲಿಗೆ ಆಗಮಿಸಿ ಮಗನು ಶೂಟಿಂಗ್ ನಲ್ಲಿ ಪಾಲ್ಗೊಂಡಿದ್ದನ್ನು ​  ವೀಕ್ಷಿಸಿದರು. ಮುಖ್ಯಮಂತ್ರಿಗಳು ಸರ್ಕಾರಿ ವಾಹನವನ್ನು ಬಳಸದೆ, ಹೆಚ್ಚಿನ ಭದ್ರತೆ ಪಡೆಯದೆ, ಮೈಸೂರು ಜಿಲ್ಲಾಡಳಿತಕ್ಕೂ ಮಾಹಿತಿ ನೀಡದೇ...Kannada News Portal