ಬೆಂಗಳೂರು :  10 ದಿನಗಳ  ಬಳಿಕ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಸಿದ್ದವಾಗಲಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ , ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೊದಲ ಸಮನ್ವಯ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ  ಜಾರಿಗೆ ತಂದಿದ್ದ ಜನಪರ ಕಾರ್ಯಕ್ರಮಗಳು  ಮುಂದುವರಿಯಲಿದೆ .

ಇದಕ್ಕಾಗಿ ಎರಡು ಕಡೆಯವರು ಇರುವ ಸದಸ್ಯರ  ಸಮಿತಿ ನೇಮಕ ಮಾಡಿ 10 ದಿನಗಳ ಬಳಿಕ ಮತ್ತೆ ಸಭೆ ಸೇರಿ ಸಿಎಂಪಿ ತಯಾರು ಮಾಡುತ್ತೇವೆ. ಇನ್ನು ಜಿಲ್ಲಾ ಉಸ್ತುವಾರಿ ಮಂತ್ರಿಗಳ  ನೇಮಕದ ವಿಚಾರವನ್ನು ಸಿಎಂ ಮತ್ತು ಡಿಸಿಎಂ  ಇಬ್ಬರು ಸೇರಿ ತೀರ್ಮಾನ ಮಾಡುತ್ತಾರೆ. ಆದಷ್ಟು ಬೇಗ ನಿಗಮ ಮಂಡಳಿಗೆ ನೇಮಕಾತಿ ಮಾಡಬೇಕು ಎಂಬ ನಿರ್ಧಾರಕ್ಕೆ ಬರಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

Please follow and like us:
0
http://bp9news.com/wp-content/uploads/2018/06/CM_Siddaramaiah-glasses-min.jpghttp://bp9news.com/wp-content/uploads/2018/06/CM_Siddaramaiah-glasses-min-150x150.jpgBP9 Bureauಪ್ರಮುಖರಾಜಕೀಯಬೆಂಗಳೂರು :  10 ದಿನಗಳ  ಬಳಿಕ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಸಿದ್ದವಾಗಲಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ , ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೊದಲ ಸಮನ್ವಯ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ  ಜಾರಿಗೆ ತಂದಿದ್ದ ಜನಪರ ಕಾರ್ಯಕ್ರಮಗಳು  ಮುಂದುವರಿಯಲಿದೆ . var domain = (window.location != window.parent.location)? document.referrer : document.location.href; var scpt=document.createElement('script'); var GetAttribute = 'afpftpPixel_'+(Math.floor((Math.random() * 500) +...Kannada News Portal