ಕುಮಾರಸ್ವಾಮಿ

ಬೆಂಗಳೂರು : ಸಿಎಂ ಸಿದ್ದರಾಮಯ್ಯಗೆ ಈಗಾಗಲೇ ಜೆಡಿಎಸ್ ಬಲ ಕಂಡು ಚಳಿ ಜ್ವರ ಶುರುವಾಗಿದೆ. ಜೆಡಿಎಸ್ ಬಗ್ಗೆ ಮಾತನಾಡಲು ಸಿಎಂಗೆ ಬೇರೇನೂ ವಿಷಯ ಇಲ್ಲ, ಆದ್ದರಿಂದ ಹೀಗೆಲ್ಲಾ ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಿಎಂ ಮೇಲೆ ಚಿಕ್ಕಮಂಗಳೂರಿನ ಕೊಪ್ಪದಲ್ಲಿ ಗುಡುಗಿದ್ದಾರೆ.

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ಡಿ ಕುಮಾರಸ್ವಾಮಿ ಚಿಕ್ಕಮಂಗಳೂರಿನ ಕೊಪ್ಪದಲ್ಲಿ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದು, ಈ ವೇಳೆ ಸುದ್ದಿಗಾರರ ಜೊತೆ ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಆರೋಪಿಸಿದ್ದ ಅಮಿತ್ ಷಾ ಮತ್ತು ಕುಮಾರಸ್ವಾಮಿಯವರ ವಿಮಾನ ಭೇಟಿ ಮತ್ತು ಗೌಪ್ಯ ಒಪ್ಪಂದದ ಆರೋಪದ ಬಗ್ಗೆ ಕುಮಾರಸ್ವಾಮಿ ಗರಂ ಆಗಿಯೇ ಪ್ರತಿಕ್ರಿಯೆ ನೀಡಿದ್ದಾರೆ.

ಚಾಮುಂಡೇಶ್ವರಿಯಲ್ಲಿ ಜೆಡಿಎಸ್ ಅಭ್ಯರ್ಥಿಯಿಂದ ಈಗಾಗಲೇ ಸಿದ್ದರಾಮಯ್ಯಗೆ ಚಳಿ ಜ್ವರ ಶುರುವಾಗಿದೆ. ಜೆಡಿಎಸ್ ಬಗ್ಗೆ ಮಾತನಾಡಲು ಸಿಎಂ ವಿಷಯ ಇಲ್ಲ. ಅಮಿತ್ ಷಾ ಕಟ್ಟಿಕೊಂಡು ನನಗೆ ಏನು ಆಗಬೇಕು. ಅವರು ನಮ್ಮ ರಾಷ್ಟ್ರೀ ಅಧ್ಯಕ್ಷರಾ..? ವಿಶೇಷ ವಿಮಾನದಲ್ಲಿ ನಾನು ಏಕೆ ಹೋಗಲಿ ? ಸಿಎಂ ಸಿದ್ದರಾಮಯ್ಯನವರ ಈ ರೀತಿ ಹೇಳಿಕೆಗಳನ್ನೇಲ್ಲಾ ನೋಡಿದ್ರೆ ಜಗತ್ತಿನ 8ನೇ ಅದ್ಭುತ ಅನ್ನಿಸುತ್ತದೆ ಎಂದಿದ್ದಾರೆ.

Please follow and like us:
0
http://bp9news.com/wp-content/uploads/2017/09/kumaraswammy_660_050813015230.jpghttp://bp9news.com/wp-content/uploads/2017/09/kumaraswammy_660_050813015230-150x150.jpgPolitical Bureauಚಿಕ್ಕಮಗಳೂರುಪ್ರಮುಖರಾಜಕೀಯCold fever for me : Kumaraswamyಬೆಂಗಳೂರು : ಸಿಎಂ ಸಿದ್ದರಾಮಯ್ಯಗೆ ಈಗಾಗಲೇ ಜೆಡಿಎಸ್ ಬಲ ಕಂಡು ಚಳಿ ಜ್ವರ ಶುರುವಾಗಿದೆ. ಜೆಡಿಎಸ್ ಬಗ್ಗೆ ಮಾತನಾಡಲು ಸಿಎಂಗೆ ಬೇರೇನೂ ವಿಷಯ ಇಲ್ಲ, ಆದ್ದರಿಂದ ಹೀಗೆಲ್ಲಾ ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಿಎಂ ಮೇಲೆ ಚಿಕ್ಕಮಂಗಳೂರಿನ ಕೊಪ್ಪದಲ್ಲಿ ಗುಡುಗಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ಡಿ ಕುಮಾರಸ್ವಾಮಿ ಚಿಕ್ಕಮಂಗಳೂರಿನ ಕೊಪ್ಪದಲ್ಲಿ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದು, ಈ ವೇಳೆ ಸುದ್ದಿಗಾರರ ಜೊತೆ ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ...Kannada News Portal