ಬೆಂಗಳೂರು : ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಗಲಾಟೆ ಬಿಡಿಸಲು ಬಂದ ಮಹಿಳೆಯರ ಮೇಲೂ ಹಲ್ಲೆ ನಡೆಸಿರುವ ಘಟನೆ ಹಾವೇರಿಯ ಹಾವನೂರಿನಲ್ಲಿ ಬೆಳಕಿಗೆ ಬಂದಿದೆ.

ಕಾಂಗ್ರೆಸ್ ಪಕ್ಷದ ಮೂವರು ಕಾರ್ಯಕರ್ತರಾದ ಖಲಂದರ್ ಮಹೆಬೂಬಸಾಬ ಕಲಾರಿ, ಜೆಲಾನಿ ಮೆಹೆಬೂಬಸಾಬ ಕಲಾರಿ. ಅಶೋಕ ವಡ್ಡರ, ಸಾವಿತ್ರಿ ವಡ್ಡರ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಿಜೆಪಿ ಮುಖಂಡ ಪರಮೇಶ ಹೋಳಿಯಪ್ಪನವರ ಬೆಂಬಲಿಗರು ಹಲ್ಲೆ ಮಾಡಿದ್ದಾರೆನ್ನುವ ಆರೋಪ ಕೇಳಿ ಬಂದಿದ್ದು, ಮೊನ್ನೆ ನಡೆದ ಮತದಾನ ವೇಳೆ ಬಿಜೆಪಿಗೆ ಮತ ಹಾಕುವಂತೆ ಬಿಜೆಪಿ ಕಾರ್ಯಕರ್ತರು ಒತ್ತಾಯ ಮಾಡಿದ್ದಾರೆ. ಮಾತು ಕೇಳದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ ಬಿಜೆಪಿ ಮುಖಂಡರು ಹಲ್ಲೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಈ ಗುತ್ತಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Please follow and like us:
0
http://bp9news.com/wp-content/uploads/2018/05/BJP-Congress-1.jpghttp://bp9news.com/wp-content/uploads/2018/05/BJP-Congress-1-150x150.jpgPolitical Bureauಪ್ರಮುಖರಾಜಕೀಯಹಾವೇರಿCongress-BJP workers storm over !!ಬೆಂಗಳೂರು : ಕಾಂಗ್ರೆಸ್ - ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಗಲಾಟೆ ಬಿಡಿಸಲು ಬಂದ ಮಹಿಳೆಯರ ಮೇಲೂ ಹಲ್ಲೆ ನಡೆಸಿರುವ ಘಟನೆ ಹಾವೇರಿಯ ಹಾವನೂರಿನಲ್ಲಿ ಬೆಳಕಿಗೆ ಬಂದಿದೆ. ಕಾಂಗ್ರೆಸ್ ಪಕ್ಷದ ಮೂವರು ಕಾರ್ಯಕರ್ತರಾದ ಖಲಂದರ್ ಮಹೆಬೂಬಸಾಬ ಕಲಾರಿ, ಜೆಲಾನಿ ಮೆಹೆಬೂಬಸಾಬ ಕಲಾರಿ. ಅಶೋಕ ವಡ್ಡರ, ಸಾವಿತ್ರಿ ವಡ್ಡರ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಜೆಪಿ ಮುಖಂಡ ಪರಮೇಶ ಹೋಳಿಯಪ್ಪನವರ ಬೆಂಬಲಿಗರು ಹಲ್ಲೆ ಮಾಡಿದ್ದಾರೆನ್ನುವ ಆರೋಪ ಕೇಳಿ...Kannada News Portal