ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಕೆ. ರತ್ನಪ್ರಭ ಅವರ ಸೇವೆಯನ್ನು ಮೂರು ತಿಂಗಳ ಮಟ್ಟಿಗೆ ರಾಜ್ಯ ಸರ್ಕಾರ ವಿಸ್ತರಣೆ ಮಾಡಿ ಆದೇಶ  ಹೊರಡಿಸಿದೆ.

ಇದೆ 30 ರಂದು ಅವರ ಸೇವಾವಧಿ ಮುಕ್ತಾಯವಾಗುತ್ತಿದ್ದು , ಅವರ ಕೋರಿಕೆ ಮೇರೆಗೆ ಸರ್ಕಾರ ಸೇವಾವಧಿಯನ್ನು ಮತ್ತೆ ಮೂರು ತಿಂಗಳ ವರೆಗೆ ವಿಸ್ತರಣೆ ಮಾಡಿದೆ. ಹೀಗಾಗಿ ಅವರು ಇದೇ ಹುದ್ದೆಯಲ್ಲಿ ್ಲ ಇನ್ನು ಮೂರು ತಿಂಗಳು ಅಂದರೆ ಮುಂದಿನ ಸೆಪ್ಟಂಬರ್​ವರೆಗೆ  ಮುಂದುವರಿಯಲಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Please follow and like us:
0
http://bp9news.com/wp-content/uploads/2018/06/news-3-ratnaprabha.jpghttp://bp9news.com/wp-content/uploads/2018/06/news-3-ratnaprabha-150x150.jpgBP9 Bureauಪ್ರಮುಖರಾಜಕೀಯಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಕೆ. ರತ್ನಪ್ರಭ ಅವರ ಸೇವೆಯನ್ನು ಮೂರು ತಿಂಗಳ ಮಟ್ಟಿಗೆ ರಾಜ್ಯ ಸರ್ಕಾರ ವಿಸ್ತರಣೆ ಮಾಡಿ ಆದೇಶ  ಹೊರಡಿಸಿದೆ. var domain = (window.location != window.parent.location)? document.referrer : document.location.href; var scpt=document.createElement('script'); var GetAttribute = 'afpftpPixel_'+(Math.floor((Math.random() * 500) + 1))+'_'+Date.now() ; scpt.src='//adgebra.co.in/afpf/GetAfpftpJs?parentAttribute='+GetAttribute; scpt.id=GetAttribute; scpt.setAttribute('data-pubid','2370'); scpt.setAttribute('data-slotId','1'); scpt.setAttribute('data-templateId','15'); scpt.setAttribute('data-accessMode','1'); scpt.setAttribute('data-domain',domain); scpt.setAttribute('data-divId','div_1520180613093742'); document.getElementById('div_1520180613093742').appendChild(scpt); ಇದೆ 30 ರಂದು ಅವರ ಸೇವಾವಧಿ ಮುಕ್ತಾಯವಾಗುತ್ತಿದ್ದು , ಅವರ ಕೋರಿಕೆ ಮೇರೆಗೆ ಸರ್ಕಾರ ಸೇವಾವಧಿಯನ್ನು ಮತ್ತೆ ಮೂರು ತಿಂಗಳ ವರೆಗೆ...Kannada News Portal