ಮೇಷ: ಪ್ರಾಪ್ತ ವಯಸ್ಕರಿಗೆ ವಿವಾಹ ಯೋಗ ಕೂಡಬರಲಿದೆ. ಆರೋಗ್ಯದ ಕಡೆಗೆ ಗಮನ ಅಗತ್ಯ. ಬಂಧುಗಳೊಡನೆ ಆಕಸ್ಮಿಕ ಪ್ರಯಾಣ ಸಾಧ್ಯತೆ. ಆಸ್ತಿ ವಿವಾದಕ್ಕಾಗಿ ನ್ಯಾಯಾಲಯದ ಮೊರೆ ಹೋಗುವ ಸಾಧ್ಯತೆ.

 

 

ವೃಷಭ: ದೂರದ ಪ್ರಯಾಣ ಸಾಧ್ಯತೆ. ಮಕ್ಕಳ ಬಗ್ಗೆ ಗಮನ ಅಗತ್ಯ. ವಸ್ತ್ರಾಭರಣ ಖರೀದಿ ಸಾಧ್ಯತೆ. ಕಲಾವಿದರಿಗೆ ಉತ್ತಮ ಪ್ರೋತ್ಸಾಹ ದೊರಕಲಿದೆ. ಕೆಲಸ ಕಾರ್ಯಗಳಲ್ಲಿ ಉತ್ಸಾಹ, ಗಣನೀಯ ಸಾಧನೆ.

 

 

ಮಿಥುನ: ಸಾಲಕ್ಕಾಗಿ ಜಾಮೀನು ನೀಡದಿರುವುದು ಒಳ್ಳೆಯದು. ವೃತ್ತಿಯಲ್ಲಿ ವರ್ಗಾವಣೆ ಅಥವಾ ಸ್ಥಾನ ಬದಲಾವಣೆ ಸಾಧ್ಯತೆ. ನಿರುದ್ಯೋಗಿಗಳಿಗೆ ಉದ್ಯೋಗ ಪ್ರಾಪ್ತವಾಗುವ ಸಾಧ್ಯತೆ.

 

 

ಕರ್ಕಾಟಕ: ವ್ಯಾಪಾರದಲ್ಲಿ ಆಸಕ್ತಿ ವಹಿಸುವುದು ಅವಶ್ಯ. ಗೃಹೋಪಯೋಗಿ ವಸ್ತುಗಳನ್ನು ಖರೀದಿ ಸಾಧ್ಯತೆ. ಹಿರಿಯರ ಮಾತುಗಳಿಗೆ ಮನ್ನಣೆ ನೀಡಿ. ಸಂತೃಪ್ತಿದಾಯಕ ದಾಂಪತ್ಯ ಜೀವನ ನಿಮ್ಮದಾಗಲಿದೆ.

 

 

ಸಿಂಹ: ವಾಹನ ಚಾಲಕರಿಗೆ ತೊಂದರೆ ಸಾಧ್ಯತೆ ಇದೆ. ಹಿತಶತ್ರುಗಳ ವಿಚಾರದಲ್ಲಿ ಬಹಳ ಜಾಗೃತೆ ಅವಶ್ಯಕ. ಆರೋಗ್ಯದಲ್ಲಿ ವ್ಯತ್ಯಯ ಸಾಧ್ಯತೆ. ವ್ಯವಹಾರದಲ್ಲಿ ಎಚ್ಚರಿಕೆಯ ನಡೆ ಅಗತ್ಯ.

 

 

 

ಕನ್ಯಾ: ಸೋದರರಿಂದ ಸಹಕಾರ ದೊರಕಲಿದೆ. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಬಿಡುವಿಲ್ಲದ ಕೆಲಸ. ಮಧುಮೇಹದಂತಹ ರೋಗ ಬಾಧೆ ಹೆಚ್ಚಾಗುವ ಸಾಧ್ಯತೆ. ವಿದೇಶ ಪ್ರಯಾಣ ಸಾಧ್ಯತೆ ಕಂಡುಬರುವುದು.

 

 

ತುಲಾ: ಮಿತ್ರರಿಂದ ಧನ ಲಾಭ. ವಿದ್ಯುತ್ ಉಪಕರಣಗಳನ್ನು ಬಳಸುವಾಗ ಎಚ್ಚರಿಕೆ ಅವಶ್ಯ. ಮಹಿಳೆಯರು ಶುಭ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ. ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಕಾಣುವಿರಿ.

 

 

ವೃಶ್ಚಿಕ: ಅಮೂಲ್ಯ ವಸ್ತುಗಳನ್ನು ಸಂಗ್ರಹಿಸುವಿರಿ. ಮಕ್ಕಳ ವಿದ್ಯಾಭ್ಯಾಸದ ಕಡೆ ಗಮನ ಹರಿಸುವುದು ಸೂಕ್ತ. ವ್ಯವಹಾರದಲ್ಲಿ ಹೆಚ್ಚಿನ ಜಾಗರೂಕತೆ ವಹಿಸಿರಿ. ನ್ಯಾಯಾಲಯದಲ್ಲಿರುವ ಕಟ್ಲೆಗಳು ವಿಳಂಬವಾಗುವ ಸಾಧ್ಯತೆ.

 

 

ಧನು: ಬಂಧುಗಳ ನಡುವಿನ ಭಿನ್ನಾಭಿಪ್ರಾಯಗಳು ದೂರವಾಗಿ ಒಮ್ಮತ ಮೂಡಲಿದೆ. ಪ್ರಿಯ ವ್ಯಕ್ತಿಗಳೆಂದು ನಂಬಿ ವಿಚಾರಗಳನ್ನು ಹಂಚಿಕೊಳ್ಳುವುದು ಸೂಕ್ತವಾಗಲಾರದು. ಸಂತೃಪ್ತ ದಾಂಪತ್ಯ ಜೀವನ.

 

ಮಕರ: ಸ್ವಯಂ ಉದ್ಯೋಗಿಗಳಿಗೆ ಯಶಸ್ಸು ದೊರಕಲಿದೆ. ಬಟ್ಟೆ, ಹತ್ತಿ ವ್ಯಾಪಾರಿಗಳಿಗೆ ವಿಶೇಷ ಲಾಭ ಸಾಧ್ಯತೆ. ಉದ್ಯೋಗಸ್ಥರಿಗೆ ಮೇಲಾಧಿಕಾರಿಗಳಿಂದ ಪ್ರಶಂಸೆ. ತಾಯಿಯ ಆರೋಗ್ಯದಲ್ಲಿ ಏರುಪೇರಾದೀತು.

 

 

ಕುಂಭ: ಗೃಹದಲ್ಲಿ ಧಾರ್ಮಿಕ ಕಾರ್ಯ ನೆರವೇರುವ ಸಾಧ್ಯತೆ ಕಂಡುಬರುವುದು. ದೀರ್ಘಕಾಲದ ಅನಾರೋಗ್ಯದಿಂದ ಮುಕ್ತಿ ಸಾಧ್ಯತೆ. ಅಮೂಲ್ಯ ವಸ್ತುಗಳನ್ನು ಪಡೆದುಕೊಳ್ಳಲಿದ್ದೀರಿ. ವ್ಯವಹಾರ ಉತ್ತಮಗೊಳ್ಳುವ ಲಕ್ಷಣ.

 

 

ಮೀನ: ವೃತ್ತಿಯಲ್ಲಿ ಬದಲಾವಣೆ ಸಾಧ್ಯತೆ. ವ್ಯವಹಾರಸ್ಥರಿಗೆ ಉತ್ತಮ ಫಲ. ನೆರೆಹೊರೆಯವರೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದು ಸೂಕ್ತವಾಗಲಿದೆ. ಕುಟುಂದಲ್ಲಿ ವೈಮನಸ್ಸು ಉಂಟಾಗುವ ಸಾಧ್ಯತೆ.

Please follow and like us:
0
http://bp9news.com/wp-content/uploads/2018/08/23476239_1980405862198044_588785236_n-1.jpghttp://bp9news.com/wp-content/uploads/2018/08/23476239_1980405862198044_588785236_n-1-150x150.jpgPolitical Bureauಆಧ್ಯಾತ್ಮಪ್ರಮುಖDay Prospects: Here are the fruits of 12 masses !!!  ಮೇಷ: ಪ್ರಾಪ್ತ ವಯಸ್ಕರಿಗೆ ವಿವಾಹ ಯೋಗ ಕೂಡಬರಲಿದೆ. ಆರೋಗ್ಯದ ಕಡೆಗೆ ಗಮನ ಅಗತ್ಯ. ಬಂಧುಗಳೊಡನೆ ಆಕಸ್ಮಿಕ ಪ್ರಯಾಣ ಸಾಧ್ಯತೆ. ಆಸ್ತಿ ವಿವಾದಕ್ಕಾಗಿ ನ್ಯಾಯಾಲಯದ ಮೊರೆ ಹೋಗುವ ಸಾಧ್ಯತೆ.     ವೃಷಭ: ದೂರದ ಪ್ರಯಾಣ ಸಾಧ್ಯತೆ. ಮಕ್ಕಳ ಬಗ್ಗೆ ಗಮನ ಅಗತ್ಯ. ವಸ್ತ್ರಾಭರಣ ಖರೀದಿ ಸಾಧ್ಯತೆ. ಕಲಾವಿದರಿಗೆ ಉತ್ತಮ ಪ್ರೋತ್ಸಾಹ ದೊರಕಲಿದೆ. ಕೆಲಸ ಕಾರ್ಯಗಳಲ್ಲಿ ಉತ್ಸಾಹ, ಗಣನೀಯ ಸಾಧನೆ.     ಮಿಥುನ: ಸಾಲಕ್ಕಾಗಿ ಜಾಮೀನು ನೀಡದಿರುವುದು ಒಳ್ಳೆಯದು. ವೃತ್ತಿಯಲ್ಲಿ ವರ್ಗಾವಣೆ ಅಥವಾ ಸ್ಥಾನ ಬದಲಾವಣೆ ಸಾಧ್ಯತೆ....Kannada News Portal