ಬೆಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಅವರು ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆ ಸಹ ಅಧಿಕಾರ ಸ್ವೀಕರಿಸಲಿದ್ದು, ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಧಿಕಾರ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.

ಇನ್ನು ಕಾರ್ಯಕ್ರಮದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಸೇರಿ ಸಾವಿರಾರು ಮಂದಿ ಭಾಗವಹಿಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ಈಗಾಗಲೇ ಅರಮನೆ ಮೈದಾನದ ಸುತ್ತ ಬಿಗಿ ಬಂದೋಬಸ್ ಕೂಡ ಏರ್ಪಡಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷರಾಗಿ ಮತ್ತು ಕಾರ್ಯಾಧ್ಯಕ್ಷರಾಗಿ ನೇಮಕಗೊಂಡ ನಂತರ ಮೊದಲ ಬಾರಿಗೆ ದಿನೇಶ್ ಗುಂಡೂರಾವ್ ಮತ್ತು ಈಶ್ವರ ಖಂಡ್ರೆ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ನಿನ್ನೆ ದೆಹಲಿಯಲ್ಲಿ ಭೇಟಿ ಮಾಡಿದ್ದರು.

Please follow and like us:
0
http://bp9news.com/wp-content/uploads/2018/07/Dinesh-1-1.jpghttp://bp9news.com/wp-content/uploads/2018/07/Dinesh-1-1-150x150.jpgPolitical Bureauಪ್ರಮುಖರಾಜಕೀಯರಾಷ್ಟ್ರೀಯDinesh Gundurao and Ishwar Khandre will be officially empowered todayಬೆಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಅವರು ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆ ಸಹ ಅಧಿಕಾರ ಸ್ವೀಕರಿಸಲಿದ್ದು, ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಧಿಕಾರ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ. var domain = (window.location != window.parent.location)? document.referrer : document.location.href; if(domain==''){domain = (window.location != window.parent.location) ? window.parent.location: document.location.href;} var scpt=document.createElement('script'); var GetAttribute = 'afpftpPixel_'+(Math.floor((Math.random() * 500)...Kannada News Portal