ದಾವಣಗೆರೆ: ಚಿನ್ನದ ವ್ಯಾಪಾರಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಹೊರವಲಯದ ಶಕ್ತಿನಗರದ ರೈಲ್ವೆ ಹಳಿ ಪಕ್ಕದಲ್ಲಿ ಘಟನೆ ನಡೆದಿದೆ. ನಗರದ ಮಲ್ಲಿಕಾರ್ಜುನ್ ಬಂಗಾರದ ಅಂಗಡಿ ಮಾಲೀಕ ಹರೀಶ್ (40) ಶವವಾಗಿ ಪತ್ತೆಯಾಗಿರುವ ವ್ಯಕ್ತಿ. ಹರೀಶ್ ನ ಶವದ ಬಳಿ ಕಾರು ಪತ್ತೆಯಾಗಿದೆ ಮೊನ್ನೆಯಷ್ಟೇ ಗೆಳೆಯರೊಂದಿಗೆ ಗೋವಾಕ್ಕೆ ತೆರಳಿದ್ದರು ನಿನ್ನೆ ದಾವಣಗೆರೆಗೆ ಬಂದಿದ್ದರು ಎನ್ನಲಾಗಿದೆ. ಹಣಕಾಸಿನ ವ್ಯವಹಾರದ ಹಿನ್ನಲೆಯಲ್ಲಿ ಕೊಲೆ ಮಾಡಲಾಗಿದೆ ಎಂದು ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ರೈಲ್ವೆ ಪೊಲೀಸರು ದಾವಿಸಿ ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Please follow and like us:
0
http://bp9news.com/wp-content/uploads/2018/09/dvg-1-koole-shanke-20918-script.-and-photo.2-1.jpghttp://bp9news.com/wp-content/uploads/2018/09/dvg-1-koole-shanke-20918-script.-and-photo.2-1-150x150.jpgBP9 Bureauದಾವಣಗೆರೆಪ್ರಮುಖದಾವಣಗೆರೆ: ಚಿನ್ನದ ವ್ಯಾಪಾರಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಹೊರವಲಯದ ಶಕ್ತಿನಗರದ ರೈಲ್ವೆ ಹಳಿ ಪಕ್ಕದಲ್ಲಿ ಘಟನೆ ನಡೆದಿದೆ. ನಗರದ ಮಲ್ಲಿಕಾರ್ಜುನ್ ಬಂಗಾರದ ಅಂಗಡಿ ಮಾಲೀಕ ಹರೀಶ್ (40) ಶವವಾಗಿ ಪತ್ತೆಯಾಗಿರುವ ವ್ಯಕ್ತಿ. ಹರೀಶ್ ನ ಶವದ ಬಳಿ ಕಾರು ಪತ್ತೆಯಾಗಿದೆ ಮೊನ್ನೆಯಷ್ಟೇ ಗೆಳೆಯರೊಂದಿಗೆ ಗೋವಾಕ್ಕೆ ತೆರಳಿದ್ದರು ನಿನ್ನೆ ದಾವಣಗೆರೆಗೆ ಬಂದಿದ್ದರು ಎನ್ನಲಾಗಿದೆ. ಹಣಕಾಸಿನ ವ್ಯವಹಾರದ ಹಿನ್ನಲೆಯಲ್ಲಿ ಕೊಲೆ ಮಾಡಲಾಗಿದೆ ಎಂದು ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ರೈಲ್ವೆ...Kannada News Portal