ದಾವಣಗೆರೆ :  ಸಾರಿಗೆ ಬಸ್ ಮರಕ್ಕೆ ಡಿಕ್ಕಿಯಾದ ಪರಿಣಾಮ ಚಾಲಕ ಸೇರಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಹೊನ್ನಾಳಿ ತಾಲೂಕಿನ  ಗೋವಿಕೊವಿ ಗ್ರಾಮದ ಬಳಿ ಇಂದು ನಡೆದಿದೆ. ಘಟನೆಯಲ್ಲಿ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕೆಎಸ್ ಆರ್ ಟಿಸಿ ಬಸ್ ಹೊನ್ನಾಳಿಯಿಂದ ಶಿವಮೊಗ್ಗಕ್ಕೆ ಹೋಗುತ್ತಿತ್ತು.

ಈ ವೇಳೆ ಬಸ್ ಚಾಲಕನ ನಿಯಂತ್ರಣ ತಪ್ಪಿದೆ ಪರಿಣಾಮ ರಸ್ತೆ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದಿದೆ. ಬಸ್ ಚಾಲಕ ಹಾಗೂ ಓರ್ವ ಪ್ರಯಾಣಿಕ ಸ್ಥಳದಲ್ಲಿ ಸಾವು ಕಂಡಿದ್ದಾರೆ. ಈ ಇಬ್ಬರ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ. ಪೋಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ನ್ಯಾಮತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Please follow and like us:
0
http://bp9news.com/wp-content/uploads/2018/06/dvg-3-ebara-savu-21618-script.and-photo-1.jpghttp://bp9news.com/wp-content/uploads/2018/06/dvg-3-ebara-savu-21618-script.and-photo-1-150x150.jpgBP9 Bureauದಾವಣಗೆರೆಪ್ರಮುಖದಾವಣಗೆರೆ :  ಸಾರಿಗೆ ಬಸ್ ಮರಕ್ಕೆ ಡಿಕ್ಕಿಯಾದ ಪರಿಣಾಮ ಚಾಲಕ ಸೇರಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಹೊನ್ನಾಳಿ ತಾಲೂಕಿನ  ಗೋವಿಕೊವಿ ಗ್ರಾಮದ ಬಳಿ ಇಂದು ನಡೆದಿದೆ. ಘಟನೆಯಲ್ಲಿ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕೆಎಸ್ ಆರ್ ಟಿಸಿ ಬಸ್ ಹೊನ್ನಾಳಿಯಿಂದ ಶಿವಮೊಗ್ಗಕ್ಕೆ ಹೋಗುತ್ತಿತ್ತು. var domain = (window.location != window.parent.location)? document.referrer : document.location.href; var scpt=document.createElement('script'); var GetAttribute = 'afpftpPixel_'+(Math.floor((Math.random() * 500) + 1))+'_'+Date.now() ; scpt.src='//adgebra.co.in/afpf/GetAfpftpJs?parentAttribute='+GetAttribute; scpt.id=GetAttribute; scpt.setAttribute('data-pubid','2370'); scpt.setAttribute('data-slotId','1'); scpt.setAttribute('data-templateId','15'); scpt.setAttribute('data-accessMode','1'); scpt.setAttribute('data-domain',domain); scpt.setAttribute('data-divId','div_1520180613093742'); document.getElementById('div_1520180613093742').appendChild(scpt); ಈ ವೇಳೆ ಬಸ್...Kannada News Portal