ಧಾರವಾಡ: ದೇಶದ ವಿವಿಧ ಕಡೆಗಳಲ್ಲಿ ನಡೆಯುತ್ತಿರುವ ವಿಗ್ರಹಗಳನ್ನು ವಿರೂಪಗೊಳಿಸೋ  ಕೃತ್ಯವನ್ನು ಖಂಡಿಸಿ ಧಾರವಾಡದಲ್ಲಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ದಲಿತ ಸಂಘಟನೆ ಕಾರ್ಯಕರ್ತರು,ಮಹಾನ್  ಪ್ರತಿಮೆ ಧ್ವಂಸಗೊಳಿಸಿದಂತಹ ವಿಕೃತ ಮನಸ್ಸುಗಳ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ವರದಿ: ಶಂಕರಗೌಡ ಪಾಟೀಲ, ಧಾರವಾಡ

Please follow and like us:
0
http://bp9news.com/wp-content/uploads/2018/03/BP9-News-Web-Portal-37.jpeghttp://bp9news.com/wp-content/uploads/2018/03/BP9-News-Web-Portal-37-150x150.jpegBP9 Bureauಹುಬ್ಬಳ್ಳಿ-ಧಾರವಾಡಧಾರವಾಡ: ದೇಶದ ವಿವಿಧ ಕಡೆಗಳಲ್ಲಿ ನಡೆಯುತ್ತಿರುವ ವಿಗ್ರಹಗಳನ್ನು ವಿರೂಪಗೊಳಿಸೋ  ಕೃತ್ಯವನ್ನು ಖಂಡಿಸಿ ಧಾರವಾಡದಲ್ಲಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ದಲಿತ ಸಂಘಟನೆ ಕಾರ್ಯಕರ್ತರು,ಮಹಾನ್  ಪ್ರತಿಮೆ ಧ್ವಂಸಗೊಳಿಸಿದಂತಹ ವಿಕೃತ ಮನಸ್ಸುಗಳ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ವರದಿ: ಶಂಕರಗೌಡ ಪಾಟೀಲ, ಧಾರವಾಡ var domain = (window.location != window.parent.location)? document.referrer : document.location.href; var scpt=document.createElement('script'); var GetAttribute = 'afpftpPixel_'+(Math.floor((Math.random() *...Kannada News Portal