ಧಾರವಾಡ : ನಾಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹುಬ್ಬಳ್ಳಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮಹಾತ್ಮಾಗಾಂಧಿ ಪ್ರತಿಮೆಯ ಎದುರು ಉಪವಾಸ ಸತ್ಯಾಗ್ರಹ ನಡೆಸಲಾಯಿತು.

ಜಿಲ್ಲಾಧಿಕಾರಿಗಳ ಕಚೇರಿಯ ಮಹಾತ್ಮಾಗಾಂಧಿ ಪ್ರತಿಮೆ ಎದುರು ಕಳಸಾ-ಬಂಡೂರಿ ನಾಲಾ ಜೋಡಣೆ ಹಾಗೂ ವಿವಿಧ ಸಮಸ್ಯೆಗಳ ಕುರಿತು ಗಮನಸಳೆಯಲು ಸಾಂಕೇತಿಕ ಉಪವಾಸವ ಸತ್ಯಾಗ್ರಹ  ನಡೆಸಿದರು. ಧಾರವಾಡ ಥಿಂಕರ್ಸ್​​​​​ ಫೋರಂ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಪಿ.ಎಚ್. ನೀರಲಕೇರ ಅವರಿಂದ ಒಂದು ದಿನದ ಸಾಂಕೇತಿಕ ಉಪವಾಸ ಸತ್ಯಾಗ್ರ ನಡೆಸಿದರು. ಇನ್ನು ಚುನಾವಣಾ ಪ್ರಚಾರಕ್ಕೆ  ಹುಬ್ಬಳ್ಳಿಗೆ ಬರಲಿರುವ ಮೋದಿ ಕಳಸಾ-ಬಂಡೂರಿ ವಿಚಾರವಾಗಿ ಏನಾದರೂ ಮಾತಾಡಲಿದ್ದಾರಾ ಎಂದು ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದಾರೆ.

ವರದಿ: ಶಂಕರಗೌಡ ಪಾಟೀಲ, ಧಾರವಾಡ

Please follow and like us:
0
http://bp9news.com/wp-content/uploads/2018/05/dwdKarnatakada-Miditha.jpeghttp://bp9news.com/wp-content/uploads/2018/05/dwdKarnatakada-Miditha-150x150.jpegBP9 Bureauಪ್ರಮುಖರಾಜಕೀಯಹುಬ್ಬಳ್ಳಿ-ಧಾರವಾಡಧಾರವಾಡ : ನಾಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹುಬ್ಬಳ್ಳಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮಹಾತ್ಮಾಗಾಂಧಿ ಪ್ರತಿಮೆಯ ಎದುರು ಉಪವಾಸ ಸತ್ಯಾಗ್ರಹ ನಡೆಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿಯ ಮಹಾತ್ಮಾಗಾಂಧಿ ಪ್ರತಿಮೆ ಎದುರು ಕಳಸಾ-ಬಂಡೂರಿ ನಾಲಾ ಜೋಡಣೆ ಹಾಗೂ ವಿವಿಧ ಸಮಸ್ಯೆಗಳ ಕುರಿತು ಗಮನಸಳೆಯಲು ಸಾಂಕೇತಿಕ ಉಪವಾಸವ ಸತ್ಯಾಗ್ರಹ  ನಡೆಸಿದರು. ಧಾರವಾಡ ಥಿಂಕರ್ಸ್​​​​​ ಫೋರಂ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಪಿ.ಎಚ್. ನೀರಲಕೇರ ಅವರಿಂದ ಒಂದು ದಿನದ ಸಾಂಕೇತಿಕ ಉಪವಾಸ ಸತ್ಯಾಗ್ರ ನಡೆಸಿದರು. ಇನ್ನು ಚುನಾವಣಾ...Kannada News Portal