ಧಾರವಾಡ: ಗಗನಕ್ಕೆ ಏರುತ್ತಿರುವ ಡೀಸೆಲ್ ಹಾಗೂ ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ, ಜೆಡಿಎಸ್ ಸೇವಾದಳ ಘಟಕ ಧಾರವಾಡದಲ್ಲಿ ಪ್ರತಿಭಟನೆ ನಡಿಸಿತು. ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜೆಡಿಎಸ್ ಕಾರ್ಯಕರ್ತರು ಪ್ರತಿಭಟಿಸಿ ದೇಶದಲ್ಲಿ ದಿನೆ ದಿನೇ ಏರುತ್ತಿರುವ ಡೀಸೆಲ್,  ಪೆಟ್ರೋಲ್ ಹಾಗೂ ಅನಿಲಗಳ ಬೆಲೆ ಏರಿಸುತ್ತಿರುವ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬರುವ ದಿನಗಳಲ್ಲಿ ಬೆಲೆ ಇಳಿಕೆ ಮಾಡದಿದ್ದರೆ ಲೋಕಸಭೆ ಚುನಾವಣೆಯಲ್ಲಿ ಜನರು ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಎಚ್ಚರಿಸಿದರು.

ವರದಿ : ಶಂಕರಗೌಡ ಪಾಟೀಲ, ಧಾರವಾಡ

Please follow and like us:
0
http://bp9news.com/wp-content/uploads/2018/06/Karnatakada-Miditha-5.jpeghttp://bp9news.com/wp-content/uploads/2018/06/Karnatakada-Miditha-5-150x150.jpegBP9 Bureauಹುಬ್ಬಳ್ಳಿ-ಧಾರವಾಡಧಾರವಾಡ: ಗಗನಕ್ಕೆ ಏರುತ್ತಿರುವ ಡೀಸೆಲ್ ಹಾಗೂ ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ, ಜೆಡಿಎಸ್ ಸೇವಾದಳ ಘಟಕ ಧಾರವಾಡದಲ್ಲಿ ಪ್ರತಿಭಟನೆ ನಡಿಸಿತು. ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜೆಡಿಎಸ್ ಕಾರ್ಯಕರ್ತರು ಪ್ರತಿಭಟಿಸಿ ದೇಶದಲ್ಲಿ ದಿನೆ ದಿನೇ ಏರುತ್ತಿರುವ ಡೀಸೆಲ್,  ಪೆಟ್ರೋಲ್ ಹಾಗೂ ಅನಿಲಗಳ ಬೆಲೆ ಏರಿಸುತ್ತಿರುವ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬರುವ ದಿನಗಳಲ್ಲಿ ಬೆಲೆ ಇಳಿಕೆ ಮಾಡದಿದ್ದರೆ ಲೋಕಸಭೆ...Kannada News Portal