ಮಡಿಕೇರಿ :  ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆಗೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ಫಸಲು ಭೀಮಾ ಯೋಜನೆ ಮತ್ತು ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಹೆಸರು ನೋಂದಾಯಿಸಲು ಜೂನ್ 30 ಕಡೆ ದಿನವಾಗಿದೆ. ಆದ್ದರಿಂದ  ಜಿಲ್ಲೆಯ ಎಲ್ಲಾ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಹೆಸರು ನೋಂದಾಯಿಸುವಂತೆ ಕೊಡಗು ಜಿಲ್ಲಾ ಕೋಅಪರೇಟಿವ್ ಕೇಂದ್ರ ಬ್ಯಾಂಕ್‍ನ(ಡಿಸಿಸಿ ಬ್ಯಾಂಕ್) ಸಿಇಒ ಅವರು ಕೋರಿದ್ದಾರೆ.

ಕೊಡಗು ಜಿಲ್ಲೆಯ ಸಹಕಾರ ಬ್ಯಾಂಕನ ಶಾಖೆಗಳು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ತೋಟಗಾರಿಕಾ ಮತ್ತು ಕೃಷಿ ಇಲಾಖೆಯ ಕಚೇರಿಗಳಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ದಿಸಿಸಿ ಬ್ಯಾಂಕಿನ ಸಿಇಒ ಅವರು ತಿಳಿಸಿದ್ದಾರೆ.

Please follow and like us:
0
http://bp9news.com/wp-content/uploads/2018/06/fasal-bima-yojna-inner.jpghttp://bp9news.com/wp-content/uploads/2018/06/fasal-bima-yojna-inner-150x150.jpgBP9 Bureauಕೊಡಗುಪ್ರಮುಖಮಡಿಕೇರಿ :  ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆಗೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ಫಸಲು ಭೀಮಾ ಯೋಜನೆ ಮತ್ತು ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಹೆಸರು ನೋಂದಾಯಿಸಲು ಜೂನ್ 30 ಕಡೆ ದಿನವಾಗಿದೆ. ಆದ್ದರಿಂದ  ಜಿಲ್ಲೆಯ ಎಲ್ಲಾ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಹೆಸರು ನೋಂದಾಯಿಸುವಂತೆ ಕೊಡಗು ಜಿಲ್ಲಾ ಕೋಅಪರೇಟಿವ್ ಕೇಂದ್ರ ಬ್ಯಾಂಕ್‍ನ(ಡಿಸಿಸಿ ಬ್ಯಾಂಕ್) ಸಿಇಒ ಅವರು ಕೋರಿದ್ದಾರೆ. var domain = (window.location != window.parent.location)? document.referrer...Kannada News Portal