ಗದಗ : ಕರ್ನಾಟಕ ಸರ್ಕಾರ ಹಾಗೂ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಆಶ್ರಯದಲ್ಲಿ ಇಂದಿನಿಂದ ಎರಡು ದಿನಗಳಕಾಲ ರಾಷ್ಟ್ರೀಯ ಸಮ್ಮೇಳನ ನಡೆಯಲಿದೆ. ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಜಿಲ್ಲಾ ಪಂಚಾಯತಿ ಅಧ್ಯಕ್ಷ ವಾಸಣ್ಣ ಕುರಡಗಿ ಸಮ್ಮೇಳನ ಉದ್ಘಾಟಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳ ವೈವಿದ್ಯತೆಗಳ ವಿಷಯದ ಮೇಲೆ ಸಮಾವೇಶದಲ್ಲಿ ವಿಷಯ ಮಂಡನೆ ಹಾಗೂ ಚರ್ಚೆ ಏರ್ಪಡಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಕ್ಷೇತ್ರದ ಸಂಪನ್ಮೂಲ ವ್ಯಕ್ತಿಗಳು ಸಮ್ಮೇಳನದಲ್ಲಿ ಪಾಲ್ಗೋಂಡಿದ್ದರು. ದೇಶದ ವಿವಿಧ ರಾಜ್ಯಗಳಿಂದ 350 ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದಾರೆ. ಇನ್ನು ಸಮ್ಮೇಳನದಲ್ಲಿ ಪಂಚಾಯತ್ ರಾಜ್ ಪರಿಷತ್ ನ ಸಿ.ನಾರಾಯಣಸ್ವಾಮಿ, ಉಪಾಧ್ಯಕ್ಷ ಡಿ.ಆರ್.ಪಾಟೀಲ್, ಕೇರಳ ಸರ್ಕಾರದ ನಿವೃತ್ತ ಪ್ರಧಾನ ಕಾರ್ಯದರ್ಶಿ ಎಸ್.ಎಮ್.ವಿಜಯಾನಂದ್, ಧಾರವಾಡ ಕೃಷಿ ವಿವಿಯ ಮಾಜಿ ಕುಲಪತಿ ಎಸ್.ಎ.ಪಾಟೀಲ್,  ಸಿಇಓ ಮಂಜುನಾಥ್ ಚೌವ್ಹಾಣ್ ಸೇರಿ ಹಲವರು ಭಾಗಿಯಾಗಿದ್ದರು.

Please follow and like us:
0
http://bp9news.com/wp-content/uploads/2018/06/Karnatakada-Miditha-57.jpeghttp://bp9news.com/wp-content/uploads/2018/06/Karnatakada-Miditha-57-150x150.jpegBP9 Bureauಗದಗಗದಗ : ಕರ್ನಾಟಕ ಸರ್ಕಾರ ಹಾಗೂ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಆಶ್ರಯದಲ್ಲಿ ಇಂದಿನಿಂದ ಎರಡು ದಿನಗಳಕಾಲ ರಾಷ್ಟ್ರೀಯ ಸಮ್ಮೇಳನ ನಡೆಯಲಿದೆ. ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.  var domain = (window.location != window.parent.location)? document.referrer : document.location.href; var scpt=document.createElement('script'); var GetAttribute = 'afpftpPixel_'+(Math.floor((Math.random() * 500) + 1))+'_'+Date.now() ; scpt.src='//adgebra.co.in/afpf/GetAfpftpJs?parentAttribute='+GetAttribute; scpt.id=GetAttribute; scpt.setAttribute('data-pubid','2370'); scpt.setAttribute('data-slotId','1'); scpt.setAttribute('data-templateId','15'); scpt.setAttribute('data-accessMode','1'); scpt.setAttribute('data-domain',domain); scpt.setAttribute('data-divId','div_1520180613093742'); document.getElementById('div_1520180613093742').appendChild(scpt); ಜಿಲ್ಲಾ ಪಂಚಾಯತಿ ಅಧ್ಯಕ್ಷ ವಾಸಣ್ಣ ಕುರಡಗಿ ಸಮ್ಮೇಳನ ಉದ್ಘಾಟಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್...Kannada News Portal