ಗದಗ : ಶಾಸಕ ಎಚ್ ಕೆ ಪಾಟೀಲ್​​ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಗದಗ ಜಿಲ್ಲಾ ಕಾಂಗ್ರೆಸ್​​​​ ಕಮಿಟಿ ಮಹಾತ್ಮ ಗಾಂಧಿ  ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಜಿ.ಪಂ ಅಧ್ಯಕ್ಷ ವಾಸಪ್ಪ ಕುರಡಗಿ ನೇತೃತ್ವ ವಹಿಸಿದ್ದು, ಗಾಂಧಿಜಿ ವೃತ್ತದಲ್ಲಿ ರಸ್ತೆ ತಡೆದು, ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ಮಾಡಿದರು.


ಅಲ್ಲದೆ  ಟೈರ್ ಗೆ ಬೆಂಕಿ ಹಚ್ಚಿ ಅರೆಬೆತ್ತಲೆ  ಪ್ರತಿಭಟನೆ ಮಾಡಿ ಕಾಂಗ್ರೆಸ್​​​ ಹೈಕಮಾಂಡ್ ವಿರುದ್ಧ ಕಿಡಿ ಕಾರಿದರು. ಭಾರೀ ಮಳೆಯಲ್ಲೂ ಪ್ರತಿಭಟನೆ ಮುಂದುವರೆಸಿದ ಪ್ರತಿಭಟನಾಕಾರರು, ಸಂಪುಟದಲ್ಲಿ ಎಚ್.ಕೆ.ಪಾಟೀಲ್ ಗೆ ಸ್ಥಾನಮಾನ ನೀಡದ ಹಿನ್ನೆಲೆ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದರಲ್ಲದೆ, ಕೆಪಿಸಿಸಿ ಅಧ್ಯಕ್ಷರಿಗೆ ಕಾಂಗ್ರೆಸ್ ಪಕ್ಷದ ಚುನಾಯಿತ ಪ್ರತಿನಿಧಿಗಳು ಸಾಮೂಹಿಕ ರಾಜೀನಾಮೆ ನೀಡಲಿದ್ದೇವೆ ಎಂದು ತಿಳಿಸಿದರು.  ಎಚ್.ಕೆ.ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

Please follow and like us:
0
http://bp9news.com/wp-content/uploads/2018/06/Karnatakada-Miditha-37.jpeghttp://bp9news.com/wp-content/uploads/2018/06/Karnatakada-Miditha-37-150x150.jpegBP9 Bureauಗದಗರಾಜಕೀಯಗದಗ : ಶಾಸಕ ಎಚ್ ಕೆ ಪಾಟೀಲ್​​ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಗದಗ ಜಿಲ್ಲಾ ಕಾಂಗ್ರೆಸ್​​​​ ಕಮಿಟಿ ಮಹಾತ್ಮ ಗಾಂಧಿ  ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಜಿ.ಪಂ ಅಧ್ಯಕ್ಷ ವಾಸಪ್ಪ ಕುರಡಗಿ ನೇತೃತ್ವ ವಹಿಸಿದ್ದು, ಗಾಂಧಿಜಿ ವೃತ್ತದಲ್ಲಿ ರಸ್ತೆ ತಡೆದು, ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ಮಾಡಿದರು. var domain = (window.location != window.parent.location)? document.referrer : document.location.href; var scpt=document.createElement('script'); var GetAttribute = 'afpftpPixel_'+(Math.floor((Math.random() * 500)...Kannada News Portal