ಗದಗ : ಕರ್ನಾಟಕ ರಾಜ್ಯ ಪದವಿ ಪೂರ್ವ ಮಹಾವಿದ್ಯಾಲಯಗಳ ನೌಕರರ ಸಂಘ ಹಾಗೂ ಉತ್ತರ ಕರ್ನಾಟಕ ಮಾಧ್ಯಮಿಕ ಶಾಲಾ ನೌಕರರ ವೇದಿಕೆ ವತಿಯಿಂದ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಇದೇ ವೇಳೆ ಶೇ.100 ರಷ್ಟು ಫಲಿತಾಂಶ ಪಡೆದ ಶಾಲೆ ಮತ್ತು ಕಾಲೇಜುಗಳಿಗೂ ಪುರಸ್ಕಾರ ನೀಡಲಾಯಿತು. ಕಾರ್ಯಕ್ರಮದಲ್ಲಿ  ಶಾಸಕರಾದ ಸಿ.ಸಿ.ಪಾಟೀಲ್, ರಾಮಣ್ಣ ಲಮಾಣಿ, ವಿ.ಪ ಸದಸ್ಯ ಎಸ್.ವಿ.ಸಂಕನೂರ್, ಜಿಪಂ ಅಧ್ಯಕ್ಷ ವಾಸಣ್ಣ ಕುರಡಗಿ ಸೇರಿ ಇತರರು ಪಾಲ್ಗೋಂಡಿದ್ದರು.

Please follow and like us:
0
http://bp9news.com/wp-content/uploads/2018/06/Karnatakada-Miditha-6.jpeghttp://bp9news.com/wp-content/uploads/2018/06/Karnatakada-Miditha-6-150x150.jpegBP9 Bureauಗದಗಗದಗ : ಕರ್ನಾಟಕ ರಾಜ್ಯ ಪದವಿ ಪೂರ್ವ ಮಹಾವಿದ್ಯಾಲಯಗಳ ನೌಕರರ ಸಂಘ ಹಾಗೂ ಉತ್ತರ ಕರ್ನಾಟಕ ಮಾಧ್ಯಮಿಕ ಶಾಲಾ ನೌಕರರ ವೇದಿಕೆ ವತಿಯಿಂದ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಇದೇ ವೇಳೆ ಶೇ.100 ರಷ್ಟು ಫಲಿತಾಂಶ ಪಡೆದ ಶಾಲೆ ಮತ್ತು ಕಾಲೇಜುಗಳಿಗೂ ಪುರಸ್ಕಾರ ನೀಡಲಾಯಿತು. ಕಾರ್ಯಕ್ರಮದಲ್ಲಿ  ಶಾಸಕರಾದ ಸಿ.ಸಿ.ಪಾಟೀಲ್, ರಾಮಣ್ಣ ಲಮಾಣಿ, ವಿ.ಪ ಸದಸ್ಯ ಎಸ್.ವಿ.ಸಂಕನೂರ್, ಜಿಪಂ ಅಧ್ಯಕ್ಷ...Kannada News Portal