ಬೆಂಗಳೂರು : ಯಾವುದೇ ಕಾರಣಕ್ಕೂ ಆಪರೇಷನ್ ಕಮಲಕ್ಕೆ ಸಿಲುಕಬಾರದೆಂಬ ಮುನ್ನೆಚ್ಚರಿಕೆ ಕ್ರಮವಾಗಿ ಕಾಂಗ್ರೆಸ್ನ ಎಲ್ಲಾ ಶಾಸಕರನ್ನು ರೆಸಾರ್ಟ್ಗೆ ಕರೆದೊಯ್ಯಲು ಚಿಂತನೆ ನಡೆಸಲಾಗಿದೆ. ಮೈಸೂರು ರಸ್ತೆಯಲ್ಲಿರುವ ಈಗಲ್ಟನ್ ರೆಸಾರ್ಟ್​ ಗೆ ಎಲ್ಲಾ ಶಾಸಕರನ್ನು ಕರೆದೊಯ್ದು ಅಲ್ಲಿ ಎಲ್ಲರಿಗೂ ವಿಶ್ವಾಸ ಮೂಡಿಸಿ ಧೈರ್ಯ ತುಂಬುವ ಮತ್ತು ಆಮಿಷಕ್ಕೆ ಈಡಾಗದಂತೆ ಎಚ್ಚರಿಕೆ ವಹಿಸಲು ಈ ನಿರ್ಧಾರ ಕೈಗೊಳ್ಳಲಾಗುತ್ತಿದೆ ಎಂದು ಪಕ್ಷದ ಹಿರಿಯ ಮುಖಂಡರು ತಿಳಿಸಿದ್ದಾರೆ.

ಸಂಸದ ಡಿ.ಕೆ.ಸುರೇಶ್ ಅವರಿಗೆ ಇದರ ಜವಾಬ್ದಾರಿ ನೀಡಲಾಗಿದ್ದು , ಖಾಸಗಿ ಹೊಟೇಲ್​​ ನಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆ ನಂತರ ಎಲ್ಲರನ್ನೂ ಒಗ್ಗಟ್ಟಾಗಿ ಅಲ್ಲಿಗೆ ಕರೆದೊಯ್ಯಲು ವ್ಯವಸ್ಥೆ ಕೂಡ ಮಾಡಲಾಗಿದೆ.

Please follow and like us:
0
http://bp9news.com/wp-content/uploads/2018/05/dk-brothers.jpghttp://bp9news.com/wp-content/uploads/2018/05/dk-brothers-150x150.jpgPolitical Bureauಪ್ರಮುಖರಾಜಕೀಯಬೆಂಗಳೂರು : ಯಾವುದೇ ಕಾರಣಕ್ಕೂ ಆಪರೇಷನ್ ಕಮಲಕ್ಕೆ ಸಿಲುಕಬಾರದೆಂಬ ಮುನ್ನೆಚ್ಚರಿಕೆ ಕ್ರಮವಾಗಿ ಕಾಂಗ್ರೆಸ್ನ ಎಲ್ಲಾ ಶಾಸಕರನ್ನು ರೆಸಾರ್ಟ್ಗೆ ಕರೆದೊಯ್ಯಲು ಚಿಂತನೆ ನಡೆಸಲಾಗಿದೆ. ಮೈಸೂರು ರಸ್ತೆಯಲ್ಲಿರುವ ಈಗಲ್ಟನ್ ರೆಸಾರ್ಟ್​ ಗೆ ಎಲ್ಲಾ ಶಾಸಕರನ್ನು ಕರೆದೊಯ್ದು ಅಲ್ಲಿ ಎಲ್ಲರಿಗೂ ವಿಶ್ವಾಸ ಮೂಡಿಸಿ ಧೈರ್ಯ ತುಂಬುವ ಮತ್ತು ಆಮಿಷಕ್ಕೆ ಈಡಾಗದಂತೆ ಎಚ್ಚರಿಕೆ ವಹಿಸಲು ಈ ನಿರ್ಧಾರ ಕೈಗೊಳ್ಳಲಾಗುತ್ತಿದೆ ಎಂದು ಪಕ್ಷದ ಹಿರಿಯ ಮುಖಂಡರು ತಿಳಿಸಿದ್ದಾರೆ. ಸಂಸದ ಡಿ.ಕೆ.ಸುರೇಶ್ ಅವರಿಗೆ ಇದರ ಜವಾಬ್ದಾರಿ ನೀಡಲಾಗಿದ್ದು ,...Kannada News Portal