ಹುಬ್ಬಳ್ಳಿ:  ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಿಎಮ್ ಜಗದೀಶ್ ಶೆಟ್ಟರ್  ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯನವರಿಂದ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಕೇಂದ್ರದಿಂದ ಬಂದ ಅನುದಾನವನ್ನು ಸರಿಯಾಗಿ ಹಂಚಿಕೆ ಮಾಡಿಲ್ಲ.

ನಮ್ಮ ಅವಧಿಯಲ್ಲಿ ಮಾಡಿರುವ ಅಭಿವೃದ್ಧಿಯನ್ನು ತಮ್ಮ ಅಭಿವೃದ್ಧಿ ಎಂದು ಹೇಳುತ್ತಿದ್ದಾರೆ. ಈ ಬಾರಿ ಜನರು ಸರಿಯಾದ ಮತದಾನದ ಮೂಲಕ ಉತ್ತರ ನೀಡಲಿದ್ದಾರೆ. 24/7 ಕುಡಿಯುವ ನೀರಿನ ಯೋಜನೆಗೆ ರಾಜಕೀಯ ಮಾಡುವ ಹೀನ ಕೃತ್ಯದಲ್ಲಿ ತೊಡಗಿದ್ದಾರೆ.

ಹಾಗೆಯೇ ಜೆಡಿಎಸ್ ಮೇಲೆ ಹರಿಹಾಯುತ್ತಾ ದೇವೇಗೌಡರು ಪ್ರಧಾನ ಮಂತ್ರಿಯಾದ ಸಂದರ್ಭದಲ್ಲಿ  ರೈಲ್ವೆ  ಜೊನಲ್ ಆಫೀಸ್ ವಿಷಯದಲ್ಲಿ ಹುಬ್ಬಳ್ಳಿಗೆ ಅನ್ಯಾಯಮಾಡಿದ್ದಾರೆ ಎಂದರು. ಸಿದ್ದರಾಮಯ್ಯ ಬದಾಮಿಯಲ್ಲಿ ಸೋಲನ್ನು ಅನುಭವಿಸಿಸುವುದು ಖಚಿತ.  ಈ ಬಾರಿ ಬಿಜೆಪಿ ಸರಕಾರ ಬರುತ್ತದೆ. ಆಗ ನನ್ನ ಮೊದಲ ಕೆಲಸ ಈ 24/7 ನೀರಿನ ಹಣವನ್ನು ಮಂಜೂರು ಮಾಡುತ್ತೇನೆ ಎಂದು ಭರವಸೆ ನೀಡಿದರು.

ವರದಿ: ಇಷ್ಟಲಿಂಗ ಪಾವಟೆ, ಹುಬ್ಬಳ್ಳಿ

Please follow and like us:
0
http://bp9news.com/wp-content/uploads/2018/05/WhatsApp-Image-2018-05-10-at-11.49.01-AM-1024x579.jpeghttp://bp9news.com/wp-content/uploads/2018/05/WhatsApp-Image-2018-05-10-at-11.49.01-AM-150x150.jpegBP9 Bureauರಾಜಕೀಯಹುಬ್ಬಳ್ಳಿ-ಧಾರವಾಡಹುಬ್ಬಳ್ಳಿ:  ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಿಎಮ್ ಜಗದೀಶ್ ಶೆಟ್ಟರ್  ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯನವರಿಂದ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಕೇಂದ್ರದಿಂದ ಬಂದ ಅನುದಾನವನ್ನು ಸರಿಯಾಗಿ ಹಂಚಿಕೆ ಮಾಡಿಲ್ಲ. ನಮ್ಮ ಅವಧಿಯಲ್ಲಿ ಮಾಡಿರುವ ಅಭಿವೃದ್ಧಿಯನ್ನು ತಮ್ಮ ಅಭಿವೃದ್ಧಿ ಎಂದು ಹೇಳುತ್ತಿದ್ದಾರೆ. ಈ ಬಾರಿ ಜನರು ಸರಿಯಾದ ಮತದಾನದ ಮೂಲಕ ಉತ್ತರ ನೀಡಲಿದ್ದಾರೆ. 24/7 ಕುಡಿಯುವ ನೀರಿನ ಯೋಜನೆಗೆ ರಾಜಕೀಯ ಮಾಡುವ ಹೀನ ಕೃತ್ಯದಲ್ಲಿ ತೊಡಗಿದ್ದಾರೆ. ಹಾಗೆಯೇ ಜೆಡಿಎಸ್ ಮೇಲೆ ಹರಿಹಾಯುತ್ತಾ...Kannada News Portal