ಬೆಂಗಳೂರು: ಶ್ರೀರಾಮಚಂದ್ರಾಪುರಮಠದ ವಿರುದ್ಧ ತನಿಖೆಗೆ ಆದೇಶಿಸಿದ್ದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಆದೇಶಕ್ಕೆ ರಾಜ್ಯ ಉಚ್ಚ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.

ಎದುರ್ಕುಳ ಈಶ್ವರಭಟ್ ಹಾಗು ಮತ್ತಿತರರು ನೀಡಿದ್ದ ದೂರನ್ನು ಆಧರಿಸಿ ರಾಜ್ಯ ಮುಖ್ಯ ಕಾರ್ಯದರ್ಶಿಗಳು ಮಠದ ವಿರುದ್ಧ ತನಿಖೆ ನಡೆಸಿ, ಸರ್ಕಾರಕ್ಕೆ ವರದಿಯನ್ನು ಸಲ್ಲಿಸುವಂತೆ ಆದೇಶಿಸಿದ್ದರು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮಠದ ಕುರಿತಾಗಿ ತನಿಖೆ ನಡೆಸಲು ಆದೇಶಿಸುವ ಅಧಿಕಾರ ಕಾನೂನಿನಲ್ಲಿಲ್ಲ ಎಂದು ಉಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿತ್ತು. ಈ ಕುರಿತು ಇಂದು ವಿಚಾರಣೆ ನಡೆಸಿದ ಉಚ್ಚ ನ್ಯಾಯಾಲಯದ ಏಕ ಸದಸ್ಯ ಪೀಠ, ಮುಖ್ಯ ಕಾರ್ಯದರ್ಶಿಗಳ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ,ವಿಚಾರಣೆಯನ್ನು ಮುಂದೂಡಿದೆ.

 

Please follow and like us:
0
http://bp9news.com/wp-content/uploads/2017/07/Raghveshwar-swamiji-300x225.jpghttp://bp9news.com/wp-content/uploads/2017/07/Raghveshwar-swamiji-300x225-150x150.jpgBP9 Bureauಆಧ್ಯಾತ್ಮಬೆಂಗಳೂರು​ಬೆಂಗಳೂರು: ಶ್ರೀರಾಮಚಂದ್ರಾಪುರಮಠದ ವಿರುದ್ಧ ತನಿಖೆಗೆ ಆದೇಶಿಸಿದ್ದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಆದೇಶಕ್ಕೆ ರಾಜ್ಯ ಉಚ್ಚ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಎದುರ್ಕುಳ ಈಶ್ವರಭಟ್ ಹಾಗು ಮತ್ತಿತರರು ನೀಡಿದ್ದ ದೂರನ್ನು ಆಧರಿಸಿ ರಾಜ್ಯ ಮುಖ್ಯ ಕಾರ್ಯದರ್ಶಿಗಳು ಮಠದ ವಿರುದ್ಧ ತನಿಖೆ ನಡೆಸಿ, ಸರ್ಕಾರಕ್ಕೆ ವರದಿಯನ್ನು ಸಲ್ಲಿಸುವಂತೆ ಆದೇಶಿಸಿದ್ದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮಠದ ಕುರಿತಾಗಿ ತನಿಖೆ ನಡೆಸಲು ಆದೇಶಿಸುವ ಅಧಿಕಾರ ಕಾನೂನಿನಲ್ಲಿಲ್ಲ ಎಂದು ಉಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿತ್ತು. ಈ ಕುರಿತು ಇಂದು ವಿಚಾರಣೆ...Kannada News Portal