ಹಾಸನ: ಹೊಳೆನರಸೀಪುರ ಕ್ಷೇತ್ರದ ಕಾಳೆನಹಳ್ಳಿಯಲ್ಲಿ ನಿನ್ನೆ ರಾತ್ರಿ ನಡೆದ ಜೆಡಿಎಸ್‌ ಕಾಂಗ್ರೆಸ್ ಕಾರ್ಯಕರ್ತರ ನಡುವಿನ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್​​ನ ಡಾ.ಸೂರಜ್ ರೇವಣ್ಞ, ಕಾಂಗ್ರೆಸ್ ನ‌ ಶ್ರೇಯಸ್ ಪಟೇಲ್ ಸೇರಿದಂತೆ ಹಲವರ ವಿರುದ್ದ ಎಫ್‌.ಐ.ಆರ್ ದಾಖಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,  ಒಟ್ಟು 6 FIR ದಾಖಲಿಸಿದ್ದಾರೆ. ರೇವಣ್ಣ ಪುತ್ರ ಡಾ. ಸೂರಜ್ ಮತ್ತು ಇತರ ಜೆಡಿಎಸ್‌ ಕಾರ್ಯಕರ್ತರ ವಿರುದ್ದ ಕೇಸ್ ದಾಖಲಾಗಿದ್ದು, ಇನ್ನೊಂದು ಪ್ರಕರಣದಲ್ಲಿ ಕಾಂಗ್ರೆಸ್ ನ ಜಿಪಂ ಸದಸ್ಯ ಶ್ರೇಯಸ್ ಪಟೇಲ್ ಮತ್ತು ಇತರ ಕಾಂಗ್ರೆಸ್ ಕಾರ್ಯಕರ್ತರ ವಿರುದ್ದ ಕೇಸ್ ದಾಖಲಿಸಲಾಗಿದೆ.

 

Please follow and like us:
0
http://bp9news.com/wp-content/uploads/2018/04/WhatsApp-Image-2018-04-30-at-5.15.01-PM.jpeghttp://bp9news.com/wp-content/uploads/2018/04/WhatsApp-Image-2018-04-30-at-5.15.01-PM-150x150.jpegBP9 Bureauರಾಜಕೀಯಹಾಸನಹಾಸನ: ಹೊಳೆನರಸೀಪುರ ಕ್ಷೇತ್ರದ ಕಾಳೆನಹಳ್ಳಿಯಲ್ಲಿ ನಿನ್ನೆ ರಾತ್ರಿ ನಡೆದ ಜೆಡಿಎಸ್‌ ಕಾಂಗ್ರೆಸ್ ಕಾರ್ಯಕರ್ತರ ನಡುವಿನ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್​​ನ ಡಾ.ಸೂರಜ್ ರೇವಣ್ಞ, ಕಾಂಗ್ರೆಸ್ ನ‌ ಶ್ರೇಯಸ್ ಪಟೇಲ್ ಸೇರಿದಂತೆ ಹಲವರ ವಿರುದ್ದ ಎಫ್‌.ಐ.ಆರ್ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,  ಒಟ್ಟು 6 FIR ದಾಖಲಿಸಿದ್ದಾರೆ. ರೇವಣ್ಣ ಪುತ್ರ ಡಾ. ಸೂರಜ್ ಮತ್ತು ಇತರ ಜೆಡಿಎಸ್‌ ಕಾರ್ಯಕರ್ತರ ವಿರುದ್ದ ಕೇಸ್ ದಾಖಲಾಗಿದ್ದು, ಇನ್ನೊಂದು...Kannada News Portal