ಬೆಂಗಳೂರು: ರಾಜ್ಯಸರ್ಕಾರ ವಿಧ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ಯೋಜನೆಯನ್ನು ಕೈಬಿಟ್ಟ ಹಿನ್ನೆಲೆಯಲ್ಲಿ ಜುಲೈ 21ರಂದು ರಾಜ್ಯಾದ್ಯಂತ ಎಲ್ಲಾ ಶಾಲಾ, ಕಾಲೇಜುಗಳಿಗೆ ವಿದ್ಯಾರ್ಥಿ ಸಂಘಟನೆಗಳು  ಬಂದ್ ಗೆ ಕರೆ ನೀಡಿವೆ.

ವಿದ್ಯಾರ್ಥಿಗಳು ಸ್ವಯಂ ಪ್ರೇರಿತವಾಗಿ ಬಂದ್ ನಡೆಸಲು ಉದ್ದೇಶಿಸಿದ್ದು, ಎಲ್ಲರೂ ಬಂದ್’ಗೆ ಸಹಕರಿಸಬೇಕೆಂದು  ವಿದ್ಯಾರ್ಥಿ ಸಂಘಟನೆಗಳು ಕರೆ ಕೊಟ್ಟಿವೆ.

ರಾಜ್ಯದಲ್ಲಿ ನೂತನವಾಗಿ ಅಧಿಕಾರಕ್ಕೆ ಬಂದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಬಸ್’ಪಾಸ್ ನೀಡುವುದಾಗಿ ಘೋಷಿಸಿತ್ತು. ಆದರೆ ರೈತರ ಸಾಲ ಮನ್ನಾ ಮಾಡುವುದಕ್ಕಾಗಿ, ವಿದ್ಯಾರ್ಥಿಗಳಿಗೆ ಘೋಷಿಸಿದ್ದ ಉಚಿತ ಬಸ್ ಪಾಸ್ ಸೌಲಭ್ಯ ಪ್ರಸ್ತಾಪವನ್ನು ಸರ್ಕಾರ ಕೈಬಿಟ್ಟಿ ಹಿನ್ನಲೆಯಲ್ಲಿ ವಿದ್ಯಾರ್ಥಿ ಸಮೂಹ ಬಂದ್​ ನಡೆಸಲು ಮುಂದಾಗಿದ್ದಾರೆ.

Please follow and like us:
0
http://bp9news.com/wp-content/uploads/2018/07/students-protest-1.jpghttp://bp9news.com/wp-content/uploads/2018/07/students-protest-1-150x150.jpgBP9 Bureauಪ್ರಮುಖಬೆಂಗಳೂರುಬೆಂಗಳೂರು ಗ್ರಾಮಾಂತರಬೆಂಗಳೂರು: ರಾಜ್ಯಸರ್ಕಾರ ವಿಧ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ಯೋಜನೆಯನ್ನು ಕೈಬಿಟ್ಟ ಹಿನ್ನೆಲೆಯಲ್ಲಿ ಜುಲೈ 21ರಂದು ರಾಜ್ಯಾದ್ಯಂತ ಎಲ್ಲಾ ಶಾಲಾ, ಕಾಲೇಜುಗಳಿಗೆ ವಿದ್ಯಾರ್ಥಿ ಸಂಘಟನೆಗಳು  ಬಂದ್ ಗೆ ಕರೆ ನೀಡಿವೆ. ವಿದ್ಯಾರ್ಥಿಗಳು ಸ್ವಯಂ ಪ್ರೇರಿತವಾಗಿ ಬಂದ್ ನಡೆಸಲು ಉದ್ದೇಶಿಸಿದ್ದು, ಎಲ್ಲರೂ ಬಂದ್'ಗೆ ಸಹಕರಿಸಬೇಕೆಂದು  ವಿದ್ಯಾರ್ಥಿ ಸಂಘಟನೆಗಳು ಕರೆ ಕೊಟ್ಟಿವೆ. var domain = (window.location != window.parent.location)? document.referrer : document.location.href; if(domain==''){domain = (window.location != window.parent.location) ? window.parent.location: document.location.href;} var...Kannada News Portal