ಮಂಗಳೂರು :  ಆಳ್ವಾಸ್ ವಿದ್ಯಾರ್ಥಿನಿ ಕಾವ್ಯಾ ಪೂಜಾರಿ ನಿಗೂಢ ಸಾವು ಪ್ರಕರಣವನ್ನ ಸಿಓಡಿಗೆ ವಹಿಸಬೇಕೆಂದು ಆಗ್ರಹಿಸಿ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜಸ್ಟೀಸ್ ಫಾರ್ ಕಾವ್ಯ ಹೋರಾಟ ಸಮಿತಿ ಪ್ರತಿಭಟನೆ ನಡೆಸಿತು.


ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಓದುತ್ತಿದ್ದ ಹತ್ತನೇ ತರಗತಿ ವಿದ್ಯಾರ್ಥಿನಿ ಕಾವ್ಯಾ ಪೂಜಾರಿ ನಿಗೂಢ ಸಾವು ಸಂಭವಿಸಿ ಒಂದು ವರ್ಷ ಆಗುತ್ತಾ ಬಂತು. ರಾಷ್ಟ್ರಮಟ್ಟದ ಬ್ಯಾಡ್ಮಿಂಟನ್ ಕ್ರೀಡಾಪಟು ಕೂಡ ಆಗಿದ್ದ ಕಾವ್ಯಾ ಪೂಜಾರಿ ಜುಲೈ 20ರಂದು ಆಳ್ವಾಸ್ ಹಾಸ್ಟೆಲಿನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಳು.

ಈ ವೇಳೆ ಶಾಲಾಡಳಿತ ಹಾಗೂ ಸಿಬ್ಬಂದಿ ಪ್ರತಿಕ್ರಿಯಿಸಿದ ರೀತಿ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಕಾವ್ಯಾ ಪೂಜಾರಿ ಸಾವಿನ ಕಾರಣವನ್ನು ಪತ್ತೆಹಚ್ಚಲು ಪೊಲೀಸರಿಗೆ ಈವರೆಗೆ ಸಾಧ್ಯವಾಗಿಲ್ಲ. ಹೀಗಾಗಿ ಈ ನಿಗೂಢ ಸಾವು ಪ್ರಕರಣದ ತನಿಖೆಯನ್ನ ಸಿಓಡಿಗೆ ವಹಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

Please follow and like us:
0
http://bp9news.com/wp-content/uploads/2018/06/Karnatakada-Miditha-78.jpeghttp://bp9news.com/wp-content/uploads/2018/06/Karnatakada-Miditha-78-150x150.jpegBP9 Bureauಮಂಗಳೂರುಮಂಗಳೂರು :  ಆಳ್ವಾಸ್ ವಿದ್ಯಾರ್ಥಿನಿ ಕಾವ್ಯಾ ಪೂಜಾರಿ ನಿಗೂಢ ಸಾವು ಪ್ರಕರಣವನ್ನ ಸಿಓಡಿಗೆ ವಹಿಸಬೇಕೆಂದು ಆಗ್ರಹಿಸಿ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜಸ್ಟೀಸ್ ಫಾರ್ ಕಾವ್ಯ ಹೋರಾಟ ಸಮಿತಿ ಪ್ರತಿಭಟನೆ ನಡೆಸಿತು. var domain = (window.location != window.parent.location)? document.referrer : document.location.href; var scpt=document.createElement('script'); var GetAttribute = 'afpftpPixel_'+(Math.floor((Math.random() * 500) + 1))+'_'+Date.now() ; scpt.src='//adgebra.co.in/afpf/GetAfpftpJs?parentAttribute='+GetAttribute; scpt.id=GetAttribute; scpt.setAttribute('data-pubid','2370'); scpt.setAttribute('data-slotId','1'); scpt.setAttribute('data-templateId','15'); scpt.setAttribute('data-accessMode','1'); scpt.setAttribute('data-domain',domain); scpt.setAttribute('data-divId','div_1520180613093742'); document.getElementById('div_1520180613093742').appendChild(scpt);  ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಓದುತ್ತಿದ್ದ ಹತ್ತನೇ ತರಗತಿ ವಿದ್ಯಾರ್ಥಿನಿ ಕಾವ್ಯಾ ಪೂಜಾರಿ...Kannada News Portal