ಮಡಿಕೇರಿ : ಭಾಗಮಂಡಲ ಸಮೀಪ ಅಯ್ಯಂಗೇರಿ ಗ್ರಾಮದ ಚಿನ್ನತಪ್ಪ ದೇವಾಲಯ ವ್ಯಾಪ್ತಿಯಲ್ಲಿ ಕಾಡಾನೆಗಳು ಕಾಣಿಸಿಕೊಂಡಿದ್ದು, ಗ್ರಾಮದಲ್ಲಿ ಆತಂಕ ಮೂಡಿದೆ. ಕಳೆದ ಎರಡು ದಿನಗಳಿಂದ ಈ ಭಾಗದಲ್ಲಿ ನೆಲೆ ನಿಂತಿರುವ ಕಾಡಾನೆಗಳ ಹಿಂಡು ಕಾಫಿ ತೋಟ ಮತ್ತು ಬಾಳೆ ತೋಟಗಳಿಗೆ ನುಗ್ಗಿ ಹಾನಿ ಪಡಿಸಿವೆ. ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಭಯ ಭೀತರಾಗಿದ್ದು, ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Please follow and like us:
0
http://bp9news.com/wp-content/uploads/2018/07/Z-AYYANGERI-2-768x1024.jpghttp://bp9news.com/wp-content/uploads/2018/07/Z-AYYANGERI-2-150x150.jpgBP9 Bureauಕೊಡಗುಮಡಿಕೇರಿ : ಭಾಗಮಂಡಲ ಸಮೀಪ ಅಯ್ಯಂಗೇರಿ ಗ್ರಾಮದ ಚಿನ್ನತಪ್ಪ ದೇವಾಲಯ ವ್ಯಾಪ್ತಿಯಲ್ಲಿ ಕಾಡಾನೆಗಳು ಕಾಣಿಸಿಕೊಂಡಿದ್ದು, ಗ್ರಾಮದಲ್ಲಿ ಆತಂಕ ಮೂಡಿದೆ. ಕಳೆದ ಎರಡು ದಿನಗಳಿಂದ ಈ ಭಾಗದಲ್ಲಿ ನೆಲೆ ನಿಂತಿರುವ ಕಾಡಾನೆಗಳ ಹಿಂಡು ಕಾಫಿ ತೋಟ ಮತ್ತು ಬಾಳೆ ತೋಟಗಳಿಗೆ ನುಗ್ಗಿ ಹಾನಿ ಪಡಿಸಿವೆ. ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಭಯ ಭೀತರಾಗಿದ್ದು, ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. var domain = (window.location != window.parent.location)? document.referrer :...Kannada News Portal