ಕೊಪ್ಪಳ : ಕೊಪ್ಪಳ ಜಿಲ್ಲೆಯ ಗಂಗಾವತಿ ತಹಶೀಲ್ದಾರ ಕಚೇರಿಗೆ ಆಕಸ್ಮಿಕ ಬೆಂಕಿ ಬಿದ್ದ ಘಟನೆ ನಡೆದಿದೆ. ಕಚೇರಿಯ ಚುನಾವಣಾ ವಿಭಾಗದ ಕೊಠಡಿಗೆ ಬೆಂಕಿ ಬಿದ್ದಿದ್ದು, ಲ್ಯಾಪ್‌ಟಾಪ್‌, ಎರಡು ಕಂಪ್ಯೂಟರ್, ಸೇರಿದಂತೆ ಹಲವಾರು ದಾಖಲೆಗಳು ಬೆಂಕಿಗಾಹುತಿಯಾಗಿದೆ.

ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಸ್ಥಳಕ್ಕೆ ಅಗ್ನಿ ಶಾಮಕ ದಳಸಿಬ್ಬಂದಿಗಳು ಬಂದು ಬೆಂಕಿ ನಂದಿಸಿದ್ದಾರೆ. ಇನ್ನು ಸ್ಥಳಕ್ಕೆ ತಹಶೀಲ್ದಾರ ಸಂತೋಷ ರಾಣಿ ಭೇಟಿ ಪರಿಶೀಲನೆ ನಡೆಸಿದ್ದಾರೆ. ಆದರೆ ಪ್ರತಿವರ್ಷವೂ ಗಂಗಾವತಿ ತಹಶೀಲ್ದಾರರ ಕಚೇರಿಯಲ್ಲಿ ಅಗ್ನಿ ಅವಘಡವಾಗುತ್ತಿದ್ದು, ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

 

 

 

 

Please follow and like us:
0
http://bp9news.com/wp-content/uploads/2018/06/WhatsApp-Image-2018-06-12-at-2.12.35-PM-1024x576.jpeghttp://bp9news.com/wp-content/uploads/2018/06/WhatsApp-Image-2018-06-12-at-2.12.35-PM-150x150.jpegBP9 Bureauಕೊಪ್ಪಳಕೊಪ್ಪಳ : ಕೊಪ್ಪಳ ಜಿಲ್ಲೆಯ ಗಂಗಾವತಿ ತಹಶೀಲ್ದಾರ ಕಚೇರಿಗೆ ಆಕಸ್ಮಿಕ ಬೆಂಕಿ ಬಿದ್ದ ಘಟನೆ ನಡೆದಿದೆ. ಕಚೇರಿಯ ಚುನಾವಣಾ ವಿಭಾಗದ ಕೊಠಡಿಗೆ ಬೆಂಕಿ ಬಿದ್ದಿದ್ದು, ಲ್ಯಾಪ್‌ಟಾಪ್‌, ಎರಡು ಕಂಪ್ಯೂಟರ್, ಸೇರಿದಂತೆ ಹಲವಾರು ದಾಖಲೆಗಳು ಬೆಂಕಿಗಾಹುತಿಯಾಗಿದೆ.  ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಸ್ಥಳಕ್ಕೆ ಅಗ್ನಿ ಶಾಮಕ ದಳಸಿಬ್ಬಂದಿಗಳು ಬಂದು ಬೆಂಕಿ ನಂದಿಸಿದ್ದಾರೆ. ಇನ್ನು ಸ್ಥಳಕ್ಕೆ ತಹಶೀಲ್ದಾರ ಸಂತೋಷ ರಾಣಿ ಭೇಟಿ ಪರಿಶೀಲನೆ ನಡೆಸಿದ್ದಾರೆ. ಆದರೆ ಪ್ರತಿವರ್ಷವೂ...Kannada News Portal