ಕಲಬುರ್ಗಿ :ಕೇಂದ್ರ ಸರಕಾರ ರೈತರ ಸಾಲ ಮನ್ನಾ ಮಾಡ್ತಿಲ್ಲ ಆದರೆ ಕಾರ್ಪೋರೇಟ್ ವಲಯದವರ ಸಾಲ ಮನ್ನಾ ಮಾಡುತ್ತಿದೆ ಎಂದು ಕುಮಾರಸ್ವಾಮಿ ರಾಜ್ಯ, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಮಾಜಿ ಸಿಎಂ ಹಾಗೂ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಜೇವರ್ಗಿ ವಿಧಾನಸಭೆ ಮತಕ್ಷೇತ್ರದ ಅಭ್ಯರ್ಥಿ ಕೇದಾರಲಿಂಗಯ್ಯ ಹಿರೇಮಠ ಅವರ ಪರವಾಗಿ ಪ್ರಚಾರದ ನಡೆಸಿದರು.

ಈ ವೇಳೆ ಮಾತನಾಡಿದ ಕುಮಾರಸ್ವಾಮಿ, ಕೇಂದ್ರ ಸರಕಾರ ರೈತರ ಸಾಲ ಮನ್ನಾ ಮಾಡ್ತಿಲ್ಲ ಆದರೆ ಕಾರ್ಪೋರೇಟ್ ವಲಯದವರ ಸಾಲ ಮನ್ನಾ ಮಾಡುತ್ತಿದೆ. ಇತ್ತ ರಾಜ್ಯದಲ್ಲಿ ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲ ಮನ್ನಾ ಮಾಡಲಾಗಿದೆ. ಆದರೆ, ಅದು ಇನ್ನೂ ಮನ್ನಾ ಆಗಿಲ್ಲ. ಎಂದು ಕೇಂದ್ರ ಸಾರ್ಕರ ಮತ್ತು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಜೆಡಿಎಸ್ ಪಕ್ಷಕ್ಕೆ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ರೈತರ ಎಲ್ಲಾ ಸಾಲಗಳನ್ನು ಮನ್ನಾ ಮಾಡಲಾಗುವದು. ಆದ್ದರಿಂದ ಎಲ್ಲರೂ ಜೆಡಿಎಸ್​​​ ಬೆಂಬಲಿಸಿ, ಅಧಿಕಾರ ಹಿಡಿಯಲು ಸಹಕರಿಸಿ ಎಂದು ಮನವಿ ಮಾಡಿದರು.

Please follow and like us:
0
http://bp9news.com/wp-content/uploads/2018/05/WhatsApp-Image-2018-05-03-at-10.39.42-AM.jpeghttp://bp9news.com/wp-content/uploads/2018/05/WhatsApp-Image-2018-05-03-at-10.39.42-AM-150x150.jpegBP9 Bureauಕಲಬುರ್ಗಿರಾಜಕೀಯಕಲಬುರ್ಗಿ :ಕೇಂದ್ರ ಸರಕಾರ ರೈತರ ಸಾಲ ಮನ್ನಾ ಮಾಡ್ತಿಲ್ಲ ಆದರೆ ಕಾರ್ಪೋರೇಟ್ ವಲಯದವರ ಸಾಲ ಮನ್ನಾ ಮಾಡುತ್ತಿದೆ ಎಂದು ಕುಮಾರಸ್ವಾಮಿ ರಾಜ್ಯ, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಮಾಜಿ ಸಿಎಂ ಹಾಗೂ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಜೇವರ್ಗಿ ವಿಧಾನಸಭೆ ಮತಕ್ಷೇತ್ರದ ಅಭ್ಯರ್ಥಿ ಕೇದಾರಲಿಂಗಯ್ಯ ಹಿರೇಮಠ ಅವರ ಪರವಾಗಿ ಪ್ರಚಾರದ ನಡೆಸಿದರು. ಈ ವೇಳೆ ಮಾತನಾಡಿದ ಕುಮಾರಸ್ವಾಮಿ, ಕೇಂದ್ರ ಸರಕಾರ ರೈತರ ಸಾಲ ಮನ್ನಾ ಮಾಡ್ತಿಲ್ಲ ಆದರೆ ಕಾರ್ಪೋರೇಟ್...Kannada News Portal