ಕಲಬುರಗಿ: ಏಳನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಾಲೆಯ ಹೆಡ್​ ಮಾಸ್ಟರ್​ನನ್ನು ಪೊಲೀಸರು ಬಂಧಿಸಿದ್ದಾರೆ.ಕಲಬುರಗಿಯ ಬಾಪೂನಗರ ಆದಿಜಾಂಬವ ಶಾಲೆಯ ಮುಖ್ಯೋಪಾಧ್ಯಾಯ ಮಲ್ಲನಗೌಡ (59)ಬಂಧಿತ ಆರೋಪಿಯಾಗಿದ್ದಾನೆ.

ಮೊಮ್ಮಗಳ ವಯಸ್ಸಿನ ಏಳನೇ ತರಗತಿ ವಿದ್ಯಾರ್ಥಿನಿಗೆ ಮಲ್ಲನಗೌಡ ಮೈ -ಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆಂದು ವಿದ್ಯಾರ್ಥಿನಿ ಪಾಲಕರು ದೂರು ದಾಖಲಿಸಿದ್ದರು. ಆ ಹಿನ್ನೆಲೆಯಲ್ಲಿ ಹೆಡ್​ ಮಾಸ್ಟರ್ ಮಲ್ಲನಗೌಡನನ್ನು ಪೊಲೀಸರು ಬಂಧಿಸಿ ವಿಚಾರಣೆ ಮುಂದುವರೆಸಿದ್ದಾರೆ.

Please follow and like us:
0
http://bp9news.com/wp-content/uploads/2018/07/WhatsApp-Image-2018-07-08-at-1.58.16-PM-768x1024.jpeghttp://bp9news.com/wp-content/uploads/2018/07/WhatsApp-Image-2018-07-08-at-1.58.16-PM-e1531045352949-150x150.jpegBP9 Bureauಕಲಬುರ್ಗಿಪ್ರಮುಖಕಲಬುರಗಿ: ಏಳನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಾಲೆಯ ಹೆಡ್​ ಮಾಸ್ಟರ್​ನನ್ನು ಪೊಲೀಸರು ಬಂಧಿಸಿದ್ದಾರೆ.ಕಲಬುರಗಿಯ ಬಾಪೂನಗರ ಆದಿಜಾಂಬವ ಶಾಲೆಯ ಮುಖ್ಯೋಪಾಧ್ಯಾಯ ಮಲ್ಲನಗೌಡ (59)ಬಂಧಿತ ಆರೋಪಿಯಾಗಿದ್ದಾನೆ. var domain = (window.location != window.parent.location)? document.referrer : document.location.href; if(domain==''){domain = (window.location != window.parent.location) ? window.parent.location: document.location.href;} var scpt=document.createElement('script'); var GetAttribute = 'afpftpPixel_'+(Math.floor((Math.random() * 500) + 1))+'_'+Date.now() ; scpt.src='//adgebra.co.in/afpf/GetAfpftpJs?parentAttribute='+GetAttribute; scpt.id=GetAttribute; scpt.setAttribute('data-pubid','1656'); scpt.setAttribute('data-slotId','1'); scpt.setAttribute('data-templateId','15'); scpt.setAttribute('data-accessMode','1'); scpt.setAttribute('data-domain',domain); scpt.setAttribute('data-divId','div_1520180630120129'); document.getElementById('div_1520180630120129').appendChild(scpt); ಮೊಮ್ಮಗಳ ವಯಸ್ಸಿನ ಏಳನೇ ತರಗತಿ ವಿದ್ಯಾರ್ಥಿನಿಗೆ...Kannada News Portal