ಕೋಲಾರ: ಕೋಲಾರದಲ್ಲಿ ಬೆಳ್ಳಂಬೆಳಗ್ಗೆ ಅಕ್ರಮ ಆಸ್ತಿ ಗಳಿಕೆ ಹಿನ್ನಲೆ ಡಿಸಿ ಕಚೇರಿಯಲ್ಲಿ ಶಿರಸ್ತೇದಾರ್ ಆಗಿದ್ದ ಮುನಿವೆಂಕಟಪ್ಪ ಅಲಿಯಾಸ್​​​​ BRM ಮನೆ ಮೇಲೆ ಎಸಿಬಿ ಅಧಿಕಾರಿಗಳು ನಡೆಸಿದ್ದಾರೆ..

ಮುನಿವೆಂಕಟಪ್ಪ ಶ್ರೀನಿವಾಸಪುರ ತಾಲ್ಲೂಕು ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಕೋಲಾರ ಜಿಲ್ಲೆ ಮುಳಬಾಗಿಲು ನಗರದ ಮುತ್ಯಾಲಪೇಟೆಯಲ್ಲಿರುವ ಮನೆ ಮೇಲೆ ದಾಳಿ ನಡೆದಿದೆ.

ಇತ್ತೀಚೆಗೆ ಸುಪ್ರಿಂಕೋರ್ಟ್ ತೀರ್ಪಿನ ಹಿನ್ನಲೆ ಶಿರಸ್ತೇದಾರ್ ಆಗಿದ್ದ ಮುನಿವೆಂಕಟಪ್ಪ ಹಿಂಬಡ್ತಿ ಪಡೆದು FDA ಆಗಿದ್ದರು,ಮುನಿವೆಂಕಟಪ್ಪ ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಗಳಿಕೆ ಮಾಡಿರುತ್ತಾರೆ ಎಂಬ ದೂರಿನ ಹಿನ್ನಲೆ ಎಸಿಬಿ ದಾಳಿ ನಡದಿದೆ.ಕೋಲಾರದ ACB ಡಿವೈಎಸ್ಪಿ ಮೋಹನ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಮಹತ್ವದ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ವರದಿ : ಚ.ಶ್ರೀನಿವಾಸಮೂರ್ತಿ

Please follow and like us:
0
http://bp9news.com/wp-content/uploads/2018/04/collage-47.jpghttp://bp9news.com/wp-content/uploads/2018/04/collage-47-150x150.jpgBP9 Bureauಕೋಲಾರಪ್ರಮುಖಕೋಲಾರ: ಕೋಲಾರದಲ್ಲಿ ಬೆಳ್ಳಂಬೆಳಗ್ಗೆ ಅಕ್ರಮ ಆಸ್ತಿ ಗಳಿಕೆ ಹಿನ್ನಲೆ ಡಿಸಿ ಕಚೇರಿಯಲ್ಲಿ ಶಿರಸ್ತೇದಾರ್ ಆಗಿದ್ದ ಮುನಿವೆಂಕಟಪ್ಪ ಅಲಿಯಾಸ್​​​​ BRM ಮನೆ ಮೇಲೆ ಎಸಿಬಿ ಅಧಿಕಾರಿಗಳು ನಡೆಸಿದ್ದಾರೆ.. ಮುನಿವೆಂಕಟಪ್ಪ ಶ್ರೀನಿವಾಸಪುರ ತಾಲ್ಲೂಕು ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಕೋಲಾರ ಜಿಲ್ಲೆ ಮುಳಬಾಗಿಲು ನಗರದ ಮುತ್ಯಾಲಪೇಟೆಯಲ್ಲಿರುವ ಮನೆ ಮೇಲೆ ದಾಳಿ ನಡೆದಿದೆ. ಇತ್ತೀಚೆಗೆ ಸುಪ್ರಿಂಕೋರ್ಟ್ ತೀರ್ಪಿನ ಹಿನ್ನಲೆ ಶಿರಸ್ತೇದಾರ್ ಆಗಿದ್ದ ಮುನಿವೆಂಕಟಪ್ಪ ಹಿಂಬಡ್ತಿ ಪಡೆದು FDA ಆಗಿದ್ದರು,ಮುನಿವೆಂಕಟಪ್ಪ ಆದಾಯಕ್ಕೂ ಮೀರಿ ಅಕ್ರಮ ಆಸ್ತಿ...Kannada News Portal