ಕೋಲಾರ : ನಾನು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದು, ನನಗೂ ಮಂತ್ರಿಮಂಡಲದಲ್ಲಿ ಅವಕಾಶ ಬೇಕು ಎಂದು  ಎಂದು ಚಿಂತಾಮಣಿ ಜೆಡಿಎಸ್ ಶಾಸಕ ಕೃಷ್ಣಾರೆಡ್ಡಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ನಾನು  ಚಿಕ್ಕಬಳ್ಳಾಪುರ ಜಿಲ್ಲೆಯ ಏಕೈಕ JDS ಶಾಸಕನಾಗಿದ್ದು ಎರಡನೆಯ ಅವಧಿಗೆ ಚುನಾಯಿತನಾಗಿದ್ದು, ನಾನು ಕಳೆದ 10 ವರ್ಷಗಳಿಂದ ಜೆಡಿಎಸ್ ಪಕ್ಷಕ್ಕಾಗಿ ದುಡಿದಿದ್ದೇನೆ ಆದ್ದರಿಂದ ನನಗೂ ಸಚಿವ ಸ್ಥಾನ ಬೇಕು. ಈ ಬಗ್ಗೆ ನಾಯಕರು ಗಮನ ಹರಿಸಿದ್ದು, ನನಗೆ ಸಚಿವ ಸ್ಥಾನ ಕೊಡುವ ಭರವಸೆಯನ್ನ ನೀಡಿದ್ದಾರೆ ಎಂದು ಹೇಳಿದರು. ಸಚಿವ ಸ್ಥಾನ ಸಿಕ್ಕಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿಯನ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು. ಇನ್ನು ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗುತ್ತಿರುವುದು ಹೆಮ್ಮೆಯ ವಿಚಾರವಾಗಿದ್ದು, ರೈತರ ಸಂಕಷ್ಟಗಳಿಗೆ ಮುಕ್ತಿ ಸಿಗಲಿದೆ ಎಂದು ಹೇಳಿದರು.

 

Please follow and like us:
0
http://bp9news.com/wp-content/uploads/2018/05/hqdefault-10.jpghttp://bp9news.com/wp-content/uploads/2018/05/hqdefault-10-150x150.jpgBP9 Bureauಕೋಲಾರಪ್ರಮುಖರಾಜಕೀಯಕೋಲಾರ : ನಾನು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದು, ನನಗೂ ಮಂತ್ರಿಮಂಡಲದಲ್ಲಿ ಅವಕಾಶ ಬೇಕು ಎಂದು  ಎಂದು ಚಿಂತಾಮಣಿ ಜೆಡಿಎಸ್ ಶಾಸಕ ಕೃಷ್ಣಾರೆಡ್ಡಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ನಾನು  ಚಿಕ್ಕಬಳ್ಳಾಪುರ ಜಿಲ್ಲೆಯ ಏಕೈಕ JDS ಶಾಸಕನಾಗಿದ್ದು ಎರಡನೆಯ ಅವಧಿಗೆ ಚುನಾಯಿತನಾಗಿದ್ದು, ನಾನು ಕಳೆದ 10 ವರ್ಷಗಳಿಂದ ಜೆಡಿಎಸ್ ಪಕ್ಷಕ್ಕಾಗಿ ದುಡಿದಿದ್ದೇನೆ ಆದ್ದರಿಂದ ನನಗೂ ಸಚಿವ ಸ್ಥಾನ ಬೇಕು. ಈ ಬಗ್ಗೆ ನಾಯಕರು ಗಮನ ಹರಿಸಿದ್ದು, ನನಗೆ ಸಚಿವ ಸ್ಥಾನ ಕೊಡುವ...Kannada News Portal