ಕೋಲಾರ : ಅಕ್ರಮವಾಗಿ ಮೂಟೆಯಲ್ಲಿ ಹಣ ಸಾಗಾಣಿಕೆ ಮಾಡುತ್ತಿದ್ದ ಸಿಮೆಂಟ್ ಲಾರಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಕೋಲಾರ ಹೊರವಲಯದ ಕೊಂಡರಾಜನಹಳ್ಳಿ ಬಳಿ ಸಿಮೆಂಟ್ ಲಾರಿಯನ್ನು ವಶಕ್ಕೆ ಪಡೆದು ತಪಾಸಣೆ ನಡೆಸಿದ ಜಿಲ್ಲಾ ಚುನಾವಣಾಧಿಕಾರಿ ಜಿ.ಸತ್ಯವತಿ ಅವರಿಗೆ ಸಿಮೆಂಟ್ ಮಧ್ಯದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಹಣದ ಮೂಟೆ ಸಿಕ್ಕಿದೆ.

ಇದು ಕೋಲಾರ ದಿಂದ ಬೆಂಗಳೂರಿನತ್ತ ಹೊರಟಿದ್ದ ಸಿಮೆಂಟ್ ಲಾರಿಯಾಗಿದ್ದು, 500 ರೂಪಾಯಿಯ ಮುಖಬೆಲೆಯ ಸುಮಾರು ಹತ್ತು ಲಕ್ಷ ಮೌಲ್ಯದ ನೋಟ್​​​ ಇರ ಬಹುದೆಂದು ಅಂದಾಜಿಸಲಾಗಿದೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

Please follow and like us:
0
http://bp9news.com/wp-content/uploads/2018/05/collage-1-17.jpghttp://bp9news.com/wp-content/uploads/2018/05/collage-1-17-150x150.jpgBP9 Bureauಕೋಲಾರಪ್ರಮುಖರಾಜಕೀಯಕೋಲಾರ : ಅಕ್ರಮವಾಗಿ ಮೂಟೆಯಲ್ಲಿ ಹಣ ಸಾಗಾಣಿಕೆ ಮಾಡುತ್ತಿದ್ದ ಸಿಮೆಂಟ್ ಲಾರಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕೋಲಾರ ಹೊರವಲಯದ ಕೊಂಡರಾಜನಹಳ್ಳಿ ಬಳಿ ಸಿಮೆಂಟ್ ಲಾರಿಯನ್ನು ವಶಕ್ಕೆ ಪಡೆದು ತಪಾಸಣೆ ನಡೆಸಿದ ಜಿಲ್ಲಾ ಚುನಾವಣಾಧಿಕಾರಿ ಜಿ.ಸತ್ಯವತಿ ಅವರಿಗೆ ಸಿಮೆಂಟ್ ಮಧ್ಯದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಹಣದ ಮೂಟೆ ಸಿಕ್ಕಿದೆ. ಇದು ಕೋಲಾರ ದಿಂದ ಬೆಂಗಳೂರಿನತ್ತ ಹೊರಟಿದ್ದ ಸಿಮೆಂಟ್ ಲಾರಿಯಾಗಿದ್ದು, 500 ರೂಪಾಯಿಯ ಮುಖಬೆಲೆಯ ಸುಮಾರು ಹತ್ತು ಲಕ್ಷ ಮೌಲ್ಯದ ನೋಟ್​​​ ಇರ ಬಹುದೆಂದು ಅಂದಾಜಿಸಲಾಗಿದೆ....Kannada News Portal