ಕೋಲಾರ: ಮುಳಬಾಗಿಲು ಮೀಸಲು ಕ್ಷೇತ್ರದ JDS ಅಭ್ಯರ್ಥಿ ಸಮೃದ್ಧಿಮಂಜುನಾಥ್ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ.

ತಾಲೂಕಿನ ದುಗ್ಗಸಂದ್ರ ಹೋಬಳಿಯ ಗ್ರಾಮಗಳಲ್ಲಿ ಮತಯಾಚನೆ ಮಾಡಿ ಮಾತನಾಡಿದ ಅವರು, ಕೃಷಿ ಮತ್ತು ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಕುಮಾರಸ್ವಾಮಿ ಮುಖ್ಯಮಂತ್ರಿ ಆದರೆ ಮಾತ್ರ ಸಾಧ್ಯ ಎಂದರು. ಮುಳಬಾಗಿಲು ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸಲಾಗುವುದು ಇದಕ್ಕೆ ನಿಮ್ಮೆಲ್ಲರ ಸಹಕಾರ ಆಶೀರ್ವಾದ ಬೇಕು.

ಆಲಂಗೂರು ಶ್ರೀನಿವಾಸ್ ಅವರ ಆಶಯದಂತೆ ಮುಳಬಾಗಿಲು ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲಾಗುತ್ತದೆ ಈ ಬಾರಿ ಕುಮಾರಣ್ಣನನ್ನು ಮುಖ್ಯಮಂತ್ರಿ ಮಾಡಲು ನನ್ನನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು. ಗ್ರಾಮಗಳಲ್ಲಿ ಅಭ್ಯರ್ಥಿಗೆ ಮಹಿಳೆಯರು ಆರತಿ ಮಾಡಿ ಸ್ವಾಗತ ಕೋರುತಿದ್ದು  ಸಾಮಾನ್ಯವಾಗಿತ್ತು. ಅಭ್ಯರ್ಥಿಯೊಂದಿಗೆ ಜಿಲ್ಲಾಪಂಚಾಯಿತಿ ಮಾಜಿ ಸದಸ್ಯ ಶ್ಯಾಮೇಗೌಡ, ಹಿರಿಯ ಮುಖಂಡ ವಕೀಲ ಶಂಕರಪ್ಪ, ವೆಂಕಟ್ರಾಮೇಗೌಡ, ಮುಂತಾದವರು ಪಾಲ್ಗೊಂಡಿದ್ದರು.

ವರದಿ: ಚ.ಶ್ರೀನಿವಾಸಮೂರ್ತಿ

Please follow and like us:
0
http://bp9news.com/wp-content/uploads/2018/05/WhatsApp-Image-2018-05-09-at-12.29.45-PM-1024x768.jpeghttp://bp9news.com/wp-content/uploads/2018/05/WhatsApp-Image-2018-05-09-at-12.29.45-PM-150x150.jpegBP9 Bureauಕೋಲಾರರಾಜಕೀಯಕೋಲಾರ: ಮುಳಬಾಗಿಲು ಮೀಸಲು ಕ್ಷೇತ್ರದ JDS ಅಭ್ಯರ್ಥಿ ಸಮೃದ್ಧಿಮಂಜುನಾಥ್ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ತಾಲೂಕಿನ ದುಗ್ಗಸಂದ್ರ ಹೋಬಳಿಯ ಗ್ರಾಮಗಳಲ್ಲಿ ಮತಯಾಚನೆ ಮಾಡಿ ಮಾತನಾಡಿದ ಅವರು, ಕೃಷಿ ಮತ್ತು ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಕುಮಾರಸ್ವಾಮಿ ಮುಖ್ಯಮಂತ್ರಿ ಆದರೆ ಮಾತ್ರ ಸಾಧ್ಯ ಎಂದರು. ಮುಳಬಾಗಿಲು ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸಲಾಗುವುದು ಇದಕ್ಕೆ ನಿಮ್ಮೆಲ್ಲರ ಸಹಕಾರ ಆಶೀರ್ವಾದ ಬೇಕು. ಆಲಂಗೂರು ಶ್ರೀನಿವಾಸ್ ಅವರ ಆಶಯದಂತೆ ಮುಳಬಾಗಿಲು ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲಾಗುತ್ತದೆ ಈ...Kannada News Portal