ಕೋಲಾರ : ಕರ್ನಾಟಕದಲ್ಲಿ  ಸತತವಾಗಿ 7 ಬಾರಿ ಶಾಸಕರಾಗಿ ಆಯ್ಕೆಯಾಗಿ ಸರಳ ಸಜ್ಜನ ರಾಜಕಾರಣಿ, ಮಾಜಿ ಸಚಿವರಾದ  ರಾಮಲಿಂಗಾರೆಡ್ಡಿ ಅವರಿಗೆ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ಕಲ್ಪಿಸಬೇಕೆಂದು ಆಗ್ರಹಿಸಿ ಕೆಜಿಎಫ್ ತಾಲೂಕು ರೆಡ್ಡಿ ಜನಾಂಗದ ಯುವಕರ ಬಳಗದ ವತಿಯಿಂದ ಕೆಜಿಎಫ್ ನಗರದಲ್ಲಿ ಪ್ರತಿಭಟನೆ ನಡೆಸಿದರು.


ಸರ್ಕಾರಕ್ಕೆ ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರಿಗೆ  ಯುವಕರು ಕೋಲಾರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರರೆಡ್ಡಿ ಅವರ ಮುಖಾಂತರ ಮನವಿ ಪತ್ರವನ್ನು ರಾಜ್ಯ ಮುಖಂಡರಿಗೆ  ಸಲ್ಲಿಸಿದರು. ಯಾವುದೇ ಸಬೂಬು ಹೇಳದೆ ಸೋಲಿಲ್ಲದ ಸರದಾರನಿಗೆ  ಈ ಕೂಡಲೇ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವಂತೆ ಒಕ್ಕೊರಲಿನಿಂದ ಒತ್ತಾಯಿಸಿದರು.ಮನವಿ ಸ್ವಿಕರಿಸ ಮಾತನಾಡಿದ ಚಂದ್ರಾರೆಡ್ಡಿ ಮನವಿ ಪತ್ರದಲ್ಲಿ ಇರುವಂತ ಬೇಡಿಕೆಗಳನ್ನು ಕಾಂಗ್ರೆಸ್ ಪಕ್ಷದ ವರಿಷ್ಠರ ಗಮನಕ್ಕೆ ತರುವುದಾಗಿ ಹೇಳಿದರು.

ವರದಿ:ಚ.ಶ್ರೀನಿವಾಸಮೂರ್ತಿ

Please follow and like us:
0
http://bp9news.com/wp-content/uploads/2018/06/WhatsApp-Image-2018-06-11-at-8.30.52-AM-1024x596.jpeghttp://bp9news.com/wp-content/uploads/2018/06/WhatsApp-Image-2018-06-11-at-8.30.52-AM-150x150.jpegBP9 Bureauಕೋಲಾರಪ್ರಮುಖರಾಜಕೀಯಕೋಲಾರ : ಕರ್ನಾಟಕದಲ್ಲಿ  ಸತತವಾಗಿ 7 ಬಾರಿ ಶಾಸಕರಾಗಿ ಆಯ್ಕೆಯಾಗಿ ಸರಳ ಸಜ್ಜನ ರಾಜಕಾರಣಿ, ಮಾಜಿ ಸಚಿವರಾದ  ರಾಮಲಿಂಗಾರೆಡ್ಡಿ ಅವರಿಗೆ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ಕಲ್ಪಿಸಬೇಕೆಂದು ಆಗ್ರಹಿಸಿ ಕೆಜಿಎಫ್ ತಾಲೂಕು ರೆಡ್ಡಿ ಜನಾಂಗದ ಯುವಕರ ಬಳಗದ ವತಿಯಿಂದ ಕೆಜಿಎಫ್ ನಗರದಲ್ಲಿ ಪ್ರತಿಭಟನೆ ನಡೆಸಿದರು. var domain = (window.location != window.parent.location)? document.referrer : document.location.href; var scpt=document.createElement('script'); var GetAttribute = 'afpftpPixel_'+(Math.floor((Math.random() * 500) + 1))+'_'+Date.now() ; scpt.src='//adgebra.co.in/afpf/GetAfpftpJs?parentAttribute='+GetAttribute; scpt.id=GetAttribute; scpt.setAttribute('data-pubid','1656'); scpt.setAttribute('data-slotId','1'); scpt.setAttribute('data-templateId','12'); scpt.setAttribute('data-accessMode','1'); scpt.setAttribute('data-domain',domain); scpt.setAttribute('data-divId','div_122018069124720'); document.getElementById('div_122018069124720').appendChild(scpt);  ಸರ್ಕಾರಕ್ಕೆ...Kannada News Portal