ಕೊಪ್ಪಳ : ಕೊಪ್ಪಳದಲ್ಲಿ ತಾವರಗೇರಾ ಗ್ರಾಮದ ಅರೆ ಅಲೆಮಾರಿ ಅಶ್ರಮದಲ್ಲಿ ವಿಷಾಹಾರ ಸೇವಿಸಿ 20ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ.

ಅಸ್ವಸ್ಥಗೊಂಡ  ಮಕ್ಕಳನ್ನು ಸ್ಥಳಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಕೆಲ ಮಕ್ಕಳು ಚೇತರಿಸಿಕೊಳ್ಳುತ್ತಿದ್ದಾರೆ.ಇನ್ನೂ ಕೆಲವು ಮಕ್ಕಳನ್ನು  ಹೆಚ್ಚಿನ ಚಿಕಿತ್ಸೆಗೆಂದು ಬೇರೆ ಆಸ್ಪತ್ರೆಗೆ ದಾಖಲು ಮಾಡಿದೆ. ವಿಷಯ ತಿಳಿಯುತ್ತಿದ್ದಂತೆ   ಪೋಷಕರು ಆತಂಕಕ್ಕೆ ಒಳಗಾಗಿದ್ದು, ಈ ಘಟನೆಗೆ ಸಂಬಂಧಿಸಿದಂತೆ  ಅಧಿಕಾರಿಗಳು ದೌಡಾಯಿಸಿ ಮಾಹಿತಿ ಪಡೆಯುತ್ತಿದ್ದಾರೆ. ಆಹಾರ ವಿಷಪೂರಿತವಾಗಲು ಕಾರಣ ಏನೆಂಬುದನ್ನು ಶಾಲೆಯ ಸಿಬ್ಬಂದಿಗಳನ್ನು  ಪೊಲೀಸರು ವಿಚಾರಿಸುತ್ತಿದ್ದಾರೆ. ಈ ಸಂಬಂಧ ತಾವರಗೇರಾ ಪೊಲೀಸ್​ ಠಾಣೆಯಲ್ಲಿ ಪ್ರಕರನ ದಾಖಲಾಗಿದೆ.

Please follow and like us:
0
http://bp9news.com/wp-content/uploads/2017/09/poison.jpghttp://bp9news.com/wp-content/uploads/2017/09/poison-150x150.jpgBP9 Bureauಕೊಪ್ಪಳashram,children,koppala,ಕೊಪ್ಪಳ,ವಸತಿ  ಕೊಪ್ಪಳ : ಕೊಪ್ಪಳದಲ್ಲಿ ತಾವರಗೇರಾ ಗ್ರಾಮದ ಅರೆ ಅಲೆಮಾರಿ ಅಶ್ರಮದಲ್ಲಿ ವಿಷಾಹಾರ ಸೇವಿಸಿ 20ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಅಸ್ವಸ್ಥಗೊಂಡ  ಮಕ್ಕಳನ್ನು ಸ್ಥಳಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಕೆಲ ಮಕ್ಕಳು ಚೇತರಿಸಿಕೊಳ್ಳುತ್ತಿದ್ದಾರೆ.ಇನ್ನೂ ಕೆಲವು ಮಕ್ಕಳನ್ನು  ಹೆಚ್ಚಿನ ಚಿಕಿತ್ಸೆಗೆಂದು ಬೇರೆ ಆಸ್ಪತ್ರೆಗೆ ದಾಖಲು ಮಾಡಿದೆ. ವಿಷಯ ತಿಳಿಯುತ್ತಿದ್ದಂತೆ   ಪೋಷಕರು ಆತಂಕಕ್ಕೆ ಒಳಗಾಗಿದ್ದು, ಈ ಘಟನೆಗೆ ಸಂಬಂಧಿಸಿದಂತೆ  ಅಧಿಕಾರಿಗಳು ದೌಡಾಯಿಸಿ ಮಾಹಿತಿ ಪಡೆಯುತ್ತಿದ್ದಾರೆ. ಆಹಾರ ವಿಷಪೂರಿತವಾಗಲು ಕಾರಣ ಏನೆಂಬುದನ್ನು...Kannada News Portal