ಬೆಂಗಳೂರು: ಉಪಚುನಾವಣೆಯಲ್ಲಿ ಸಮರ್ಥ ಅಭ್ಯರ್ಥಿ ಸಿಗದ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲು ಕಾಂಗ್ರೆಸ್‌ ನಿರ್ಧರಿಸಿದೆ ಎಂದು ಹೇಳಲಾಗಿದೆ.

ಈಗಾಗಲೇ ಬಿಜೆಪಿ ಅಭ್ಯರ್ಥಿ ಎಂದು ಘೋಷಿಸಲಾಗಿರುವ ಬಿ.ಎಸ್‌.ಯಡಿಯೂರಪ್ಪನವರ ಪುತ್ರ ಬಿ.ವೈ.ರಾಘವೇಂದ್ರ ವಿರುದ್ಧ ಜೆಡಿಎಸ್‌ನಿಂದ ಮಧು ಬಂಗಾರಪ್ಪ ಸ್ಪರ್ಧೆ ಮಾಡುವುದು ಬಹುತೇಕ ಖಚಿತ ಎನ್ನಲಾಗಿದೆ.

ಸದ್ಯ ವಿದೇಶ ಪ್ರವಾಸದಲ್ಲಿರುವ ಮಧು ಬಂಗಾರಪ್ಪ ಅವರಿಗೆ ತಕ್ಷಣ ಹೊರಟು ಬರುವಂತೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ತಿಳಿಸಿದ್ದಾರೆ. ಸಚಿವ ಡಿ.ಕೆ.ಶಿವಕುಮಾರ್‌ ಸಹ ಮಧು ಬಂಗಾರಪ್ಪ ಜತೆ ಮಾತನಾಡಿದ್ದಾರೆ ಎಂದು ತಿಳಿದು ಬಂದಿದೆ.

ಒಂದೊಮ್ಮೆ ಮಧು ಬಂಗಾರಪ್ಪ ಕಣಕ್ಕಿಳಿಯದಿದ್ದರೆ, ನಟ ಶಿವರಾಜ್‌ಕುಮಾರ್‌ ಒಪ್ಪಿಗೆ ನೀಡಿದರೆ ಕಳೆದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದ ಗೀತಾ ಶಿವರಾಜ್‌ಕುಮಾರ್‌ ಕಣಕ್ಕಿಳಿಯುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

Please follow and like us:
0
http://bp9news.com/wp-content/uploads/2018/07/10-1441880271-jdscongress.jpghttp://bp9news.com/wp-content/uploads/2018/07/10-1441880271-jdscongress-150x150.jpgPolitical Bureauಪ್ರಮುಖರಾಜಕೀಯರಾಷ್ಟ್ರೀಯMini War: Congress made up for arms but JDS???ಬೆಂಗಳೂರು: ಉಪಚುನಾವಣೆಯಲ್ಲಿ ಸಮರ್ಥ ಅಭ್ಯರ್ಥಿ ಸಿಗದ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲು ಕಾಂಗ್ರೆಸ್‌ ನಿರ್ಧರಿಸಿದೆ ಎಂದು ಹೇಳಲಾಗಿದೆ. ಈಗಾಗಲೇ ಬಿಜೆಪಿ ಅಭ್ಯರ್ಥಿ ಎಂದು ಘೋಷಿಸಲಾಗಿರುವ ಬಿ.ಎಸ್‌.ಯಡಿಯೂರಪ್ಪನವರ ಪುತ್ರ ಬಿ.ವೈ.ರಾಘವೇಂದ್ರ ವಿರುದ್ಧ ಜೆಡಿಎಸ್‌ನಿಂದ ಮಧು ಬಂಗಾರಪ್ಪ ಸ್ಪರ್ಧೆ ಮಾಡುವುದು ಬಹುತೇಕ ಖಚಿತ ಎನ್ನಲಾಗಿದೆ. var domain = (window.location != window.parent.location)? document.referrer : document.location.href; if(domain==''){domain = (window.location != window.parent.location) ? window.parent.location: document.location.href;} var scpt=document.createElement('script'); var GetAttribute =...Kannada News Portal