ಮಂಡ್ಯ : ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 135ನೇ ಜನ್ಮ ದಿನಾಚರಣೆ  ಹಿನ್ನೆಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್ .ಎಸ್ ಜಲಾಶಯದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆ ಬಳಿ ಮಂಡ್ಯ ಜಿಲ್ಲಾಡಳಿತದ ವತಿಯಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು .

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮಂಜುಶ್ರೀ ,ಕಾವೇರಿ ನೀರಾವರಿ ನಿಗಮದ ಮುಖ್ಯ ಎಂಜಿನಿಯರ್ ಬಸವರಾಜೇಗೌಡ , ಎ ಇ ಇ ವಾಸುದೇವ್ , ತಹಸೀಲ್ದಾರ್ ನಾಗೇಶ್ , ಉಪ ತಹಸೀಲ್ದಾರ್ ಭರತ್ ಕಂದಾಯ ಇಲಾಖೆ ಮತ್ತು ನೀರಾವರಿ ನಿಗಮದ ಅಧಿಕಾರಿಗಳು ಭಾಗಿಯಾಗಿದ್ದರು.

Please follow and like us:
0
http://bp9news.com/wp-content/uploads/2018/06/WhatsApp-Image-2018-06-05-at-6.24.06-AM-1024x682.jpeghttp://bp9news.com/wp-content/uploads/2018/06/WhatsApp-Image-2018-06-05-at-6.24.06-AM-150x150.jpegBP9 Bureauಮಂಡ್ಯಮಂಡ್ಯ : ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 135ನೇ ಜನ್ಮ ದಿನಾಚರಣೆ  ಹಿನ್ನೆಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್ .ಎಸ್ ಜಲಾಶಯದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆ ಬಳಿ ಮಂಡ್ಯ ಜಿಲ್ಲಾಡಳಿತದ ವತಿಯಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು . ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮಂಜುಶ್ರೀ ,ಕಾವೇರಿ ನೀರಾವರಿ ನಿಗಮದ ಮುಖ್ಯ ಎಂಜಿನಿಯರ್ ಬಸವರಾಜೇಗೌಡ , ಎ ಇ ಇ ವಾಸುದೇವ್ , ತಹಸೀಲ್ದಾರ್ ನಾಗೇಶ್...Kannada News Portal