ಮಂಡ್ಯ : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡಿ ಅಮಾವಾಸ್ಯೆ ಪೂಜೆ ಸಲ್ಲಿಸಿದರು. ಅಮಾವಾಸ್ಯೆ ನಿಮಿತ್ತ ಶ್ರೀ ಕ್ಷೇತ್ರ ಆದಿಚುಂಚನಗಿರಿಯ ಕಾಲಭೈರವೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ನಡೆಯುತ್ತದೆ. ಅದಕ್ಕೆ ಸಿಎಂ ದಂಪತಿ ಭಾಗಿಯಾಗಿ ವಿಶೇಷ ಪೂಜೆ ಸಲ್ಲಿಸಿ, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವಾದ ಪಡೆದರು. ಇನ್ನು ಈ ಸಂದರ್ಭದಲ್ಲಿ ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು, ನಾಗಮಂಗಲ ಶಾಸಕ‌ ಸುರೇಶ್ ಗೌಡ ಮುಂತಾದವರು ಕುಮಾರಸ್ವಾಮಿ ಜೊತೆ ಉಪಸ್ಥಿತರಿದ್ದರು.

Please follow and like us:
0
http://bp9news.com/wp-content/uploads/2018/06/WhatsApp-Image-2018-06-13-at-1.40.18-PM-1024x512.jpeghttp://bp9news.com/wp-content/uploads/2018/06/WhatsApp-Image-2018-06-13-at-1.40.18-PM-150x150.jpegBP9 Bureauಪ್ರಮುಖಮಂಡ್ಯರಾಮನಗರಮಂಡ್ಯ : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡಿ ಅಮಾವಾಸ್ಯೆ ಪೂಜೆ ಸಲ್ಲಿಸಿದರು. ಅಮಾವಾಸ್ಯೆ ನಿಮಿತ್ತ ಶ್ರೀ ಕ್ಷೇತ್ರ ಆದಿಚುಂಚನಗಿರಿಯ ಕಾಲಭೈರವೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ನಡೆಯುತ್ತದೆ. ಅದಕ್ಕೆ ಸಿಎಂ ದಂಪತಿ ಭಾಗಿಯಾಗಿ ವಿಶೇಷ ಪೂಜೆ ಸಲ್ಲಿಸಿ, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವಾದ ಪಡೆದರು. ಇನ್ನು ಈ ಸಂದರ್ಭದಲ್ಲಿ ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು, ನಾಗಮಂಗಲ ಶಾಸಕ‌ ಸುರೇಶ್ ಗೌಡ ಮುಂತಾದವರು...Kannada News Portal