ಮಂಗಳೂರು : ಮುಂಬೈಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ವಿಮಾನದಲ್ಲಿ ಚಿನ್ನ‌ ಪತ್ತೆಯಾಗಿದೆ. ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳ ಕಾರ್ಯಾಚರಣೆಯಿಂದ ವಿಮಾನ ನಿಲ್ದಾಣದಲ್ಲಿ 2 ಕೆಜಿ 116 ಗ್ರಾಂ ತೂಕದ 66.67 ಲಕ್ಷ ರೂ. ಮೌಲ್ಯದ ಚಿನ್ನವನ್ನ ಪತ್ತೆ ಹಚ್ಚಿದ್ದಾರೆ.

ಮುಂಬೈಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ವಿಮಾನ ಎಸ್ ಜಿ‌ 479 ಸ್ಪೈಸ್ ಜೆಟ್ ವಿಮಾನದ ಶೌಚಾಲಯದಲ್ಲಿ ಸಾಕ್ಸ್ ನಲ್ಲಿ ಚಿನ್ನ ಪತ್ತೆಯಾಗಿದೆ. ತಲಾ 1 ಕೆಜಿ ಚಿನ್ನದ ಬಿಲ್ಲೆ ಹಾಗೂ 116.640 ಗ್ರಾಂ ನ ಚಿನ್ನದ ಬಿಲ್ಲೆಗಳು ಸಿಕ್ಕಿದ್ದು,ದುಬೈನಿಂದ ಮುಂಬೈ ಮೂಲಕ ಮಂಗಳೂರಿಗೆ ವ್ಯಕ್ತಿಯೊಬ್ಬ ಚಿನ್ನ ತಂದಿದ್ದ ಎನ್ನಲಾಗಿದ್ದು, ಅಧಿಕಾರಿಗಳು  ತನಿಖೆ ಮುಂದುವರೆಸಿದ್ದಾರೆ.

Please follow and like us:
0
http://bp9news.com/wp-content/uploads/2018/05/WhatsApp-Image-2018-05-17-at-8.04.23-PM-1024x961.jpeghttp://bp9news.com/wp-content/uploads/2018/05/WhatsApp-Image-2018-05-17-at-8.04.23-PM-150x150.jpegBP9 Bureauಪ್ರಮುಖಮಂಗಳೂರುಮಂಗಳೂರು : ಮುಂಬೈಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ವಿಮಾನದಲ್ಲಿ ಚಿನ್ನ‌ ಪತ್ತೆಯಾಗಿದೆ. ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳ ಕಾರ್ಯಾಚರಣೆಯಿಂದ ವಿಮಾನ ನಿಲ್ದಾಣದಲ್ಲಿ 2 ಕೆಜಿ 116 ಗ್ರಾಂ ತೂಕದ 66.67 ಲಕ್ಷ ರೂ. ಮೌಲ್ಯದ ಚಿನ್ನವನ್ನ ಪತ್ತೆ ಹಚ್ಚಿದ್ದಾರೆ. ಮುಂಬೈಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ವಿಮಾನ ಎಸ್ ಜಿ‌ 479 ಸ್ಪೈಸ್ ಜೆಟ್ ವಿಮಾನದ ಶೌಚಾಲಯದಲ್ಲಿ ಸಾಕ್ಸ್ ನಲ್ಲಿ ಚಿನ್ನ ಪತ್ತೆಯಾಗಿದೆ. ತಲಾ 1 ಕೆಜಿ ಚಿನ್ನದ...Kannada News Portal