ಮಂಗಳೂರು :  ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೀಘ್ರವೇ ಉಚಿತ ಬಸ್ ಪಾಸ್ ನೀಡುವಂತೆ ಒತ್ತಾಯಿಸಿ  ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ಎಬಿವಿಪಿ ಸಂಘಟನೆ ಪ್ರತಿಭಟನೆ ನಡೆಸಿತು. ಬೆಳ್ತಂಗಡಿ ತಹಶೀಲ್ದಾರರ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಎಬಿವಿಪಿ ಕಾರ್ಯಕರ್ತರು ಶೈಕ್ಷಣಿಕ ವರ್ಷ ಪ್ರಾರಂಭವಾಗಿದೆ. ಆದರೆ ಕೆಲವೊಂದು ಜಿಲ್ಲೆಯಲ್ಲಿ ಬಸ್ ಪಾಸ್ ವಿತರಣೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಶೀಘ್ರವೇ ಬಸ್ ಪಾಸ್ ಸಮಸ್ಯೆಯನ್ನ  ಪರಿಹರಿಸಬೇಕು‌. ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟಕ್ಕೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.


Please follow and like us:
0
http://bp9news.com/wp-content/uploads/2018/06/Karnatakada-Miditha-46.jpeghttp://bp9news.com/wp-content/uploads/2018/06/Karnatakada-Miditha-46-150x150.jpegBP9 Bureauಪ್ರಮುಖಮಂಗಳೂರುಮಂಗಳೂರು :  ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೀಘ್ರವೇ ಉಚಿತ ಬಸ್ ಪಾಸ್ ನೀಡುವಂತೆ ಒತ್ತಾಯಿಸಿ  ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ಎಬಿವಿಪಿ ಸಂಘಟನೆ ಪ್ರತಿಭಟನೆ ನಡೆಸಿತು. ಬೆಳ್ತಂಗಡಿ ತಹಶೀಲ್ದಾರರ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಎಬಿವಿಪಿ ಕಾರ್ಯಕರ್ತರು ಶೈಕ್ಷಣಿಕ ವರ್ಷ ಪ್ರಾರಂಭವಾಗಿದೆ. ಆದರೆ ಕೆಲವೊಂದು ಜಿಲ್ಲೆಯಲ್ಲಿ ಬಸ್ ಪಾಸ್ ವಿತರಣೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಶೀಘ್ರವೇ ಬಸ್ ಪಾಸ್ ಸಮಸ್ಯೆಯನ್ನ  ಪರಿಹರಿಸಬೇಕು‌. ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟಕ್ಕೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. var...Kannada News Portal