ಮಂಗಳೂರು : ಮಂಗಳೂರಿನಲ್ಲಿ ಬಿಜೆಪಿ ವಿಜಯೋತ್ಸವ ವೇಳೆ ಕಲ್ಲುತೂರಾಟ, ತಲವಾರು ದಾಳಿ ನಡೆದ ಘಟನೆ ನಡೆದಿದೆ. ಮಂಗಳೂರು ಹೊರವಲಯದ ಅಡ್ಯಾರ್ ಪದವು ಮಸೀದಿ ಬಳಿ ಘಟನೆ ನಡೆದಿದ್ದು,ಭಿನ್ನಕೋಮಿನ ಯುವಕರಿಂದ ಬಿಜೆಪಿ ಕಾರ್ಯಕರ್ತರಿಗೆ ತಲವಾರಿನಿಂದ ದಾಳಿ ಮಾಡಿದ್ದಾರೆ. ನಾಲ್ವರು ಬಿಜೆಪಿ ಕಾರ್ಯಕರ್ತರಿಗೆ ‌ಗಂಭೀರ ಗಾಯವಾಗಿದ್ದು,ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುಮಾರು 50ಕ್ಕೂ ಅಧಿಕ ಯುವಕರು ದಾಳಿ ನಡೆಸಿದ್ದು,ಘಟನೆಯಲ್ಲಿ ಹಿಂದೂ ಧಾರ್ಮಿಕ ಕೇಂದ್ರಕ್ಕೂ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು,ಬಿಗು ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆಸಿದ್ದಾರೆ.

 

Please follow and like us:
0
http://bp9news.com/wp-content/uploads/2018/05/WhatsApp-Image-2018-05-16-at-10.05.15-AM-1024x768.jpeghttp://bp9news.com/wp-content/uploads/2018/05/WhatsApp-Image-2018-05-16-at-10.05.15-AM-150x150.jpegBP9 Bureauಪ್ರಮುಖಮಂಗಳೂರುರಾಜಕೀಯಮಂಗಳೂರು : ಮಂಗಳೂರಿನಲ್ಲಿ ಬಿಜೆಪಿ ವಿಜಯೋತ್ಸವ ವೇಳೆ ಕಲ್ಲುತೂರಾಟ, ತಲವಾರು ದಾಳಿ ನಡೆದ ಘಟನೆ ನಡೆದಿದೆ. ಮಂಗಳೂರು ಹೊರವಲಯದ ಅಡ್ಯಾರ್ ಪದವು ಮಸೀದಿ ಬಳಿ ಘಟನೆ ನಡೆದಿದ್ದು,ಭಿನ್ನಕೋಮಿನ ಯುವಕರಿಂದ ಬಿಜೆಪಿ ಕಾರ್ಯಕರ್ತರಿಗೆ ತಲವಾರಿನಿಂದ ದಾಳಿ ಮಾಡಿದ್ದಾರೆ. ನಾಲ್ವರು ಬಿಜೆಪಿ ಕಾರ್ಯಕರ್ತರಿಗೆ ‌ಗಂಭೀರ ಗಾಯವಾಗಿದ್ದು,ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಮಾರು 50ಕ್ಕೂ ಅಧಿಕ ಯುವಕರು ದಾಳಿ ನಡೆಸಿದ್ದು,ಘಟನೆಯಲ್ಲಿ ಹಿಂದೂ ಧಾರ್ಮಿಕ ಕೇಂದ್ರಕ್ಕೂ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು,ಬಿಗು ಪೊಲೀಸ್...Kannada News Portal