ಉಡುಪಿ : ಚಾಲಕನ ನಿಯಂತ್ರಣ ತಪ್ಪಿದ ಬಸ್‍ ಪಲ್ಟಿಯಾದ ಘಟನೆ ಬೆಳ್ಮಣ್ ಸಮೀಪದ ನಂದಳಿಕೆ ಕ್ರಾಸ್ ಬಳಿ ನಡೆದಿದೆ. ಘಟನೆಯಿಂದ ಸುಮಾರು 25ಕ್ಕೂ ಅಧಿಕ ಮಂದಿ ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ. ಕಾರ್ಕಳದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಮಣ್ಣಿನ ಗುಡ್ಡೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.


ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಒಂದು ಮಗುವಿನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಘಟನೆಯಿಂದ ಬಸ್ ಸಂಪೂರ್ಣ ನಜ್ಜು ಗುಜ್ಜಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಬಸ್‍ನ್ನು ತೆರವು ಗೊಳಿಸಿದರು. ಘಟನೆ ಸಂಬಂಧ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Please follow and like us:
0
http://bp9news.com/wp-content/uploads/2018/07/-ಪಲ್ಟಿ-1-BP9-NEWS-e1531459996595.jpeghttp://bp9news.com/wp-content/uploads/2018/07/-ಪಲ್ಟಿ-1-BP9-NEWS-e1531459996595-150x150.jpegBP9 Bureauಉಡುಪಿಪ್ರಮುಖಮಂಗಳೂರುಉಡುಪಿ : ಚಾಲಕನ ನಿಯಂತ್ರಣ ತಪ್ಪಿದ ಬಸ್‍ ಪಲ್ಟಿಯಾದ ಘಟನೆ ಬೆಳ್ಮಣ್ ಸಮೀಪದ ನಂದಳಿಕೆ ಕ್ರಾಸ್ ಬಳಿ ನಡೆದಿದೆ. ಘಟನೆಯಿಂದ ಸುಮಾರು 25ಕ್ಕೂ ಅಧಿಕ ಮಂದಿ ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ. ಕಾರ್ಕಳದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಮಣ್ಣಿನ ಗುಡ್ಡೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. var domain = (window.location != window.parent.location)? document.referrer : document.location.href; if(domain==''){domain = (window.location != window.parent.location) ? window.parent.location: document.location.href;} var...Kannada News Portal