ಮಂಗಳೂರು : ನಿಯೋಜಿತ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನಾಳೆ ಧರ್ಮಸ್ಥಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಾಳೆ ಬೆಳಗ್ಗೆ 7 ಗಂಟೆಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಡುವ ಕುಮಾರಸ್ವಾಮಿ 8.30ಕ್ಕೆ ಧರ್ಮಸ್ಥಳದ ವಸಂತ ಮಹಲ್ ಹೆಲಿಪ್ಯಾಡಿನಲ್ಲಿ ಬಂದಿಳಿಯಲಿದ್ದಾರೆ. ಅಲ್ಲಿಂದ ನೇರವಾಗಿ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ನೇರವೇರಿಸಲಿದ್ದಾರೆ.  ನಂತರ ಬೆಳಿಗ್ಗೆ 11:45ಕ್ಕೆ ಹೆಲಿಕಾಪ್ಟರ್ ಮೂಲಕ ಶೃಂಗೇರಿಗೆ ಪ್ರಯಾಣಿಸಲಿದ್ದಾರೆ ಎಂದು ತಿಳಿದು ಬಂದಿದೆ.

Please follow and like us:
0
http://bp9news.com/wp-content/uploads/2018/05/3Ya9OGO8_400x400.jpghttp://bp9news.com/wp-content/uploads/2018/05/3Ya9OGO8_400x400-150x150.jpgBP9 Bureauಪ್ರಮುಖಮಂಗಳೂರುಮಂಗಳೂರು : ನಿಯೋಜಿತ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನಾಳೆ ಧರ್ಮಸ್ಥಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಾಳೆ ಬೆಳಗ್ಗೆ 7 ಗಂಟೆಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಡುವ ಕುಮಾರಸ್ವಾಮಿ 8.30ಕ್ಕೆ ಧರ್ಮಸ್ಥಳದ ವಸಂತ ಮಹಲ್ ಹೆಲಿಪ್ಯಾಡಿನಲ್ಲಿ ಬಂದಿಳಿಯಲಿದ್ದಾರೆ. ಅಲ್ಲಿಂದ ನೇರವಾಗಿ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ನೇರವೇರಿಸಲಿದ್ದಾರೆ.  ನಂತರ ಬೆಳಿಗ್ಗೆ 11:45ಕ್ಕೆ ಹೆಲಿಕಾಪ್ಟರ್ ಮೂಲಕ ಶೃಂಗೇರಿಗೆ ಪ್ರಯಾಣಿಸಲಿದ್ದಾರೆ ಎಂದು ತಿಳಿದು ಬಂದಿದೆ. var...Kannada News Portal