ಮಂಗಳೂರು : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ದ ದಿನೇಶ್ ಗುಂಡೂರಾವ್ ಹೇಳಿಕೆ  ಹಿನ್ನೆಲೆಯಲ್ಲಿ ದಿನೇಶ್ ಗುಂಡೂರಾವ್ ಗೆ ಬಿಜೆಪಿ ಕಾರ್ಯಕರ್ತರು ಚಪ್ಪಲಿ ‌ಪಾರ್ಸೆಲ್ ಮಾಡಿದ್ದಾರೆ.ಮಂಗಳೂರಿನಲ್ಲಿ ಬಿಜೆಪಿ ಯುವಮೋರ್ಚವಿನೂತನ ಪ್ರತಿಭಟನೆ ನಡೆಸಿದ್ದು, ದಿನೇಶ್ ಗುಂಡೂರಾವ್ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.




ದ.ಕ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಹಳೆ ಚಪ್ಪಲಿಗಳನ್ನು ಕೊರಿಯರ್ ಮೂಲಕ ದಿನೇಶ್ ಗುಂಡೂರಾವ್  ಅವರಿಗೆ ಪಾರ್ಸೆಲ್ ಕಳುಹಿಸಲಿದ್ದಾರೆ.

ಬಿಪಿ9 ನ್ಯೂಸ್ ಮಂಗಳೂರು

Please follow and like us:
0
http://bp9news.com/wp-content/uploads/2018/04/BP9-News-Web-Portal-28.jpeghttp://bp9news.com/wp-content/uploads/2018/04/BP9-News-Web-Portal-28-150x150.jpegBP9 Bureauಪ್ರಮುಖಮಂಗಳೂರುರಾಜಕೀಯಮಂಗಳೂರು : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ದ ದಿನೇಶ್ ಗುಂಡೂರಾವ್ ಹೇಳಿಕೆ  ಹಿನ್ನೆಲೆಯಲ್ಲಿ ದಿನೇಶ್ ಗುಂಡೂರಾವ್ ಗೆ ಬಿಜೆಪಿ ಕಾರ್ಯಕರ್ತರು ಚಪ್ಪಲಿ ‌ಪಾರ್ಸೆಲ್ ಮಾಡಿದ್ದಾರೆ.ಮಂಗಳೂರಿನಲ್ಲಿ ಬಿಜೆಪಿ ಯುವಮೋರ್ಚವಿನೂತನ ಪ್ರತಿಭಟನೆ ನಡೆಸಿದ್ದು, ದಿನೇಶ್ ಗುಂಡೂರಾವ್ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದ.ಕ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಹಳೆ ಚಪ್ಪಲಿಗಳನ್ನು ಕೊರಿಯರ್ ಮೂಲಕ ದಿನೇಶ್ ಗುಂಡೂರಾವ್  ಅವರಿಗೆ ಪಾರ್ಸೆಲ್ ಕಳುಹಿಸಲಿದ್ದಾರೆ. ಬಿಪಿ9 ನ್ಯೂಸ್ ಮಂಗಳೂರು var...Kannada News Portal