ಮಂಗಳೂರು : ಮಂಗಳೂರಿನ ಬಂದರಿನ ಬೀಬಿ ಅಲಾಬಿ ರಸ್ತೆಯಲ್ಲಿರುವ ಗುಜರಿ ಅಂಗಡಿಗೆ ಬೆಂಕಿ ಹತ್ತಿಕೊಂಡಿದ್ದು ಅಪಾರ ಪ್ರಮಾಣದಲ್ಲಿ ಗುಜರಿ ವಸ್ತುಗಳು ಬೆಂಕಿಗಾಹುತಿಯಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಈ ಘಟನೆ ನಡೆದಿದೆ ಎನ್ನಲಾಗಿದೆ. ಸ್ಥಳೀಯರು ಹಾಗೂ ಅಗ್ನಿಶಾಮಕ ಸಿಬ್ಬಂದಿಯ  ಕಾರ್ಯಾಚರಣೆಯಿಂದ ಹೆಚ್ಚಿನ ಅನಾಹುತ ತಪ್ಪಿದೆ. ಅಗ್ನಿಶಾಮಕ ದಳ ಸತತ ಎರಡು ಗಂಟೆ ಕಾಲ ಶ್ರಮದ ಬಳಿಕ ಬೆಂಕಿ ನಂದಿಸಿದೆ. ಬಂದರು ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Please follow and like us:
0
http://bp9news.com/wp-content/uploads/2018/03/BP9-News-Web-Portal-48.jpeghttp://bp9news.com/wp-content/uploads/2018/03/BP9-News-Web-Portal-48-150x150.jpegBP9 Bureauಮಂಗಳೂರುಮಂಗಳೂರು : ಮಂಗಳೂರಿನ ಬಂದರಿನ ಬೀಬಿ ಅಲಾಬಿ ರಸ್ತೆಯಲ್ಲಿರುವ ಗುಜರಿ ಅಂಗಡಿಗೆ ಬೆಂಕಿ ಹತ್ತಿಕೊಂಡಿದ್ದು ಅಪಾರ ಪ್ರಮಾಣದಲ್ಲಿ ಗುಜರಿ ವಸ್ತುಗಳು ಬೆಂಕಿಗಾಹುತಿಯಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಈ ಘಟನೆ ನಡೆದಿದೆ ಎನ್ನಲಾಗಿದೆ. ಸ್ಥಳೀಯರು ಹಾಗೂ ಅಗ್ನಿಶಾಮಕ ಸಿಬ್ಬಂದಿಯ  ಕಾರ್ಯಾಚರಣೆಯಿಂದ ಹೆಚ್ಚಿನ ಅನಾಹುತ ತಪ್ಪಿದೆ. ಅಗ್ನಿಶಾಮಕ ದಳ ಸತತ ಎರಡು ಗಂಟೆ ಕಾಲ ಶ್ರಮದ ಬಳಿಕ ಬೆಂಕಿ ನಂದಿಸಿದೆ. ಬಂದರು ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ. var domain =...Kannada News Portal