ಮಂಗಳೂರು :  ಗ್ರಾಮ ಪಂಚಾಯತ್ ಪಿಡಿಓ ಒಬ್ಬರು ಆತ್ಮಹತ್ಯೆ  ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ತಾಲೂಕಿನ ಉಳ್ಳಾಲ ವ್ಯಾಪ್ತಿಯ ಮುನ್ನೂರು ಪಂಚಾಯತ್ ಪಿಡಿಓ ಕೃಷ್ಣ ಸ್ವಾಮಿ(47) ಆತ್ಮಹತ್ಯೆ ಮಾಡಿಕೊಂಡವರಾಗಿದ್ದು, ಪಂಚಾಯತ್ ಕಚೇರಿ ಶೌಚಾಲಯದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಳ್ಳಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ಇನ್ನು ಕಾರಣ ತಿಳಿದು ಬಂದಿಲ್ಲ.

Please follow and like us:
0
http://bp9news.com/wp-content/uploads/2018/06/WhatsApp-Image-2018-06-13-at-11.06.08-AM-768x1024.jpeghttp://bp9news.com/wp-content/uploads/2018/06/WhatsApp-Image-2018-06-13-at-11.06.08-AM-e1528868883998-150x150.jpegBP9 Bureauಪ್ರಮುಖಮಂಗಳೂರುಮಂಗಳೂರು :  ಗ್ರಾಮ ಪಂಚಾಯತ್ ಪಿಡಿಓ ಒಬ್ಬರು ಆತ್ಮಹತ್ಯೆ  ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ತಾಲೂಕಿನ ಉಳ್ಳಾಲ ವ್ಯಾಪ್ತಿಯ ಮುನ್ನೂರು ಪಂಚಾಯತ್ ಪಿಡಿಓ ಕೃಷ್ಣ ಸ್ವಾಮಿ(47) ಆತ್ಮಹತ್ಯೆ ಮಾಡಿಕೊಂಡವರಾಗಿದ್ದು, ಪಂಚಾಯತ್ ಕಚೇರಿ ಶೌಚಾಲಯದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಳ್ಳಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ಇನ್ನು ಕಾರಣ ತಿಳಿದು ಬಂದಿಲ್ಲ. var domain = (window.location != window.parent.location)? document.referrer : document.location.href; var scpt=document.createElement('script'); var...Kannada News Portal