ಮಂಗಳೂರು
: ಮಾಜಿ ಸಚಿವ ಜನಾರ್ದನ ರೆಡ್ಡಿ ಕೋಟಿ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಪ್ರತಿಕ್ರಿಯೆಯಿಸಿದ್ದಾರೆ.

ಕೇರಳದಲ್ಲಿ ನಡೆಯಲಿರೋ ಬಿಜೆಪಿ ರಥಯಾತ್ರೆಗೆ ಚಾಲನೆ ನೀಡಲು ಮಂಗಳೂರು ಏರ್ ಪೋರ್ಟ್ ಗೆ ಆಗಮಿಸಿದ ವೇಳೆ ಮಾತನಾಡಿದ ಅವರು, ಈ ಬಗ್ಗೆ ನನಗೇನು ಅಂದಾಜಿಲ್ಲ. ಕಾನೂನಲ್ಲಿ ಏನು ಕ್ರಮ ತೆಗೆದುಕೊಳ್ಳುತ್ತಾರೋ ತೆಗೆದುಕೊಳ್ಳಲಿ.

ಇದರ ಬಗ್ಗೆ ನಮಗೇನು ಸಂಬಂಧವಿಲ್ಲ. ಜನಾರ್ದನ ರೆಡ್ಡಿ ನಮ್ಮ ಪಕ್ಷದಲ್ಲಿ ಈಗ ಇಲ್ಲ. ಈ ಪ್ರಕರಣದ ಬಗ್ಗೆ ಕಾನೂನು ಪ್ರಕಾರ ತನಿಖೆ ಆಗಲಿ. ತಪ್ಪು ಯಾರು ಮಾಡಿದ್ದಾರೋ ಅವರ ವಿರುದ್ಧ ಕ್ರಮ ಕೈಗೊಳ್ಳಲಿ. ಕಾನೂನು ಏನು ಹೇಳುತ್ತೋ ಹಾಗೆ ಆಗುತ್ತದೆ. ಇನ್ನು ವಿರೋಧ ಪಕ್ಷದವರ ಕೈವಾಡ ಅಂತಾ ಹೇಳೋಕೇ ನಾನು ಹೆಚ್ಚಿನ ಮಾಹಿತಿ ಪಡೆದಿಲ್ಲ‌. ಮಾಧ್ಯಮಗಳಲ್ಲಿ ನೋಡಿ ಗೊತ್ತಾಗಿದೆ ಅಷ್ಟೇ ಎಂದು ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ವರದಿ : ಅನುಷ್​ ಕೊಟ್ಟಾರಿ, ಮಂಗಳೂರು

Please follow and like us:
0
http://bp9news.com/wp-content/uploads/2018/11/BP9-NEWS-31.jpeghttp://bp9news.com/wp-content/uploads/2018/11/BP9-NEWS-31-150x150.jpegBP9 Bureauಪ್ರಮುಖಮಂಗಳೂರುರಾಜಕೀಯಮಂಗಳೂರು : ಮಾಜಿ ಸಚಿವ ಜನಾರ್ದನ ರೆಡ್ಡಿ ಕೋಟಿ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಪ್ರತಿಕ್ರಿಯೆಯಿಸಿದ್ದಾರೆ. ಕೇರಳದಲ್ಲಿ ನಡೆಯಲಿರೋ ಬಿಜೆಪಿ ರಥಯಾತ್ರೆಗೆ ಚಾಲನೆ ನೀಡಲು ಮಂಗಳೂರು ಏರ್ ಪೋರ್ಟ್ ಗೆ ಆಗಮಿಸಿದ ವೇಳೆ ಮಾತನಾಡಿದ ಅವರು, ಈ ಬಗ್ಗೆ ನನಗೇನು ಅಂದಾಜಿಲ್ಲ. ಕಾನೂನಲ್ಲಿ ಏನು ಕ್ರಮ ತೆಗೆದುಕೊಳ್ಳುತ್ತಾರೋ ತೆಗೆದುಕೊಳ್ಳಲಿ.  ಇದರ ಬಗ್ಗೆ ನಮಗೇನು ಸಂಬಂಧವಿಲ್ಲ. ಜನಾರ್ದನ ರೆಡ್ಡಿ ನಮ್ಮ...Kannada News Portal