ಮಂಗಳೂರು : ವಿಧಾನಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಗೆಲುವು ಹಿನ್ನೆಲೆಯಲ್ಲಿ ಮಂಗಳೂರಲ್ಲಿ ಜೆಡಿಎಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಮಂಗಳೂರಿನ ಬೆಂದೂರ್ ವೆಲ್ ನಲ್ಲಿರುವ ಜೆಡಿಎಸ್ ಕಚೇರಿ ಎದುರು ಪಟಾಕಿ ಸಿಡಿಸಿ, ಸಿಹಿ ತಿಂಡಿ ವಿತರಿಸಿ  ಸಂಭ್ರಮಾಚರಣೆ ಮಾಡಿದರು. ವಿಧಾನಪರಿಷತ್ ನೈಋತ್ಯ ಶಿಕ್ಷಕ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಕೆ ಎಲ್ ಭೋಜೆಗೌಡ ಗೆಲುವು ಸಾಧಿಸಿದ್ದರು.

Please follow and like us:
0
http://bp9news.com/wp-content/uploads/2018/06/Karnatakada-Miditha-56.jpeghttp://bp9news.com/wp-content/uploads/2018/06/Karnatakada-Miditha-56-150x150.jpegBP9 Bureauಮಂಗಳೂರುರಾಜಕೀಯಮಂಗಳೂರು : ವಿಧಾನಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಗೆಲುವು ಹಿನ್ನೆಲೆಯಲ್ಲಿ ಮಂಗಳೂರಲ್ಲಿ ಜೆಡಿಎಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಮಂಗಳೂರಿನ ಬೆಂದೂರ್ ವೆಲ್ ನಲ್ಲಿರುವ ಜೆಡಿಎಸ್ ಕಚೇರಿ ಎದುರು ಪಟಾಕಿ ಸಿಡಿಸಿ, ಸಿಹಿ ತಿಂಡಿ ವಿತರಿಸಿ  ಸಂಭ್ರಮಾಚರಣೆ ಮಾಡಿದರು. ವಿಧಾನಪರಿಷತ್ ನೈಋತ್ಯ ಶಿಕ್ಷಕ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಕೆ ಎಲ್ ಭೋಜೆಗೌಡ ಗೆಲುವು ಸಾಧಿಸಿದ್ದರು.  var domain = (window.location != window.parent.location)? document.referrer : document.location.href; var scpt=document.createElement('script'); var GetAttribute = 'afpftpPixel_'+(Math.floor((Math.random()...Kannada News Portal