ಮಂಗಳೂರು: ಕನ್ನಡ ಭಾಷೆ ಕಲಿಕೆ ಬಗ್ಗೆ ಅಂಧಾಭಿಮಾನ ಇರಬಾರದು ಎಂದು ಮಂಗಳೂರಿನಲ್ಲಿ ವಿಧಾನಪರಿಷತ್ ಸದಸ್ಯ ಭೋಜೆಗೌಡ ಹೇಳಿಕೆ ನೀಡಿದ್ದಾರೆ. ಕನ್ನಡ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಯಾಕೆ ಕಡಿಮೆಯಾಗುತ್ತಿದೆ ಎಂದು ಚಿಂತಿಸಬೇಕು.ಕನ್ನಡ ಕಲಿಯಬೇಕು ಆದರೆ ಕನ್ನಡ ಒಂದೇ ಕಲಿಯಬೇಕು ಎಂಬ ಅಂಧಾಭಿಮಾನ ಇರಬಾರದು ಎಂದು ಹೇಳಿದರು.


ಹೆಚ್ಚಿನವರಿಗೆ ತಮ್ಮ ಮಕ್ಕಳು ಇಂಗ್ಲಿಷ್ ಕಲಿಯಬೇಕು ಎಂಬ ಆಸೆ ಇದೆ. ಕನ್ನಡ ಹೋರಾಟಗಾರರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸಿ,ಕನ್ನಡದ ಬಗ್ಗೆ ಮಾತಾಡಲಿ. ಅವರ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳಿಸದಿದ್ದರೆ ಅವರಿಗೆ ಮಾತಾಡುವ ನೈತಿಕತೆ ಇಲ್ಲ ಎಂದು ವಗ್ದಾಳಿ ನಡೆಸಿದ್ದಾರೆ.

Please follow and like us:
0
http://bp9news.com/wp-content/uploads/2018/09/bojegowda-852x1024.jpeghttp://bp9news.com/wp-content/uploads/2018/09/bojegowda-150x150.jpegBP9 Bureauಪ್ರಮುಖಮಂಗಳೂರುರಾಜಕೀಯಮಂಗಳೂರು: ಕನ್ನಡ ಭಾಷೆ ಕಲಿಕೆ ಬಗ್ಗೆ ಅಂಧಾಭಿಮಾನ ಇರಬಾರದು ಎಂದು ಮಂಗಳೂರಿನಲ್ಲಿ ವಿಧಾನಪರಿಷತ್ ಸದಸ್ಯ ಭೋಜೆಗೌಡ ಹೇಳಿಕೆ ನೀಡಿದ್ದಾರೆ. ಕನ್ನಡ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಯಾಕೆ ಕಡಿಮೆಯಾಗುತ್ತಿದೆ ಎಂದು ಚಿಂತಿಸಬೇಕು.ಕನ್ನಡ ಕಲಿಯಬೇಕು ಆದರೆ ಕನ್ನಡ ಒಂದೇ ಕಲಿಯಬೇಕು ಎಂಬ ಅಂಧಾಭಿಮಾನ ಇರಬಾರದು ಎಂದು ಹೇಳಿದರು. var domain = (window.location != window.parent.location)? document.referrer : document.location.href; if(domain==''){domain = (window.location != window.parent.location) ? window.parent.location: document.location.href;} var scpt=document.createElement('script'); var GetAttribute...Kannada News Portal