ಮಂಗಳೂರು : ಮಂಗಳೂರು ನಗರದ ನೂತನ ಪೊಲೀಸ್ ಕಮೀಷನರ್ ಆಗಿ ಮತ್ತೆ ಅಧಿಕಾರ ಸ್ವೀಕರಿಸಿದರು. ಚುನಾವಣೆ ವೇಳೆ ಟಿ.ಆರ್. ಸುರೇಶ್ ವರ್ಗಾವಣೆಗೊಂಡಿದ್ದರು. ಮತ್ತೆ ಮಂಗಳೂರಿಗೆ ಪೊಲೀಸ್ ಕಮೀಷನರ್ ಆಗಿ ಬಂದ ಟಿ.ಆರ್.ಸುರೇಶ್ ರಿಗೆ ನಿರ್ಗಮನ ಪೊಲೀಸ್ ಕಮೀಷನರ್ ವಿಪುಲ್ ಕುಮಾರ್ ಅಧಿಕಾರ ಹಸ್ತಾಂತರಿಸಿದರು.


ಇನ್ನು ಅಧಿಕಾರ ಹಸ್ತಾಂತರಕ್ಕೆ ಮೊದಲು ಮಾತನಾಡಿದ ನಿರ್ಗಮಿತ ಪೊಲೀಸ್ ಕಮೀಷನರ್ ವಿಪುಲ್ ಕುಮಾರ್ ,ಮಂಗಳೂರಲ್ಲಿ ಕೋಮುದ್ವೇಷ ನಡೆಯುತ್ತದೆ ಎಂಬ ಕೆಟ್ಟ ಹೆಸರಿದೆ. ಆದರೆ ಮಂಗಳೂರಿನ ಜನರು ಶಾಂತಿ ಬಯಸುತ್ತಾರೆ‌. ಕೆಲವೇ ಕೆಲವು ಸಮಾಜದ್ರೋಹಿಗಳಿಂದ ಮಂಗಳೂರಿಗೆ ಕೆಟ್ಟ ಹೆಸರು ಬಂದಿದೆ. ಅಂತಹ ಸಮಾಜ ದ್ರೋಹಿಗಳ ವಿರುದ್ಧದ ಕ್ರಮ ಕೈಗೊಳ್ಳಲು ಮಂಗಳೂರು ಪೊಲೀಸರು ಸಮರ್ಥರಿದ್ದಾರೆ ಎಂದು ತಿಳಿಸಿದರು. ಇನ್ನು ಅಧಿಕಾರ ಸ್ವೀಕರಿಸಿ ಮಾತನಾಡಿದ ನೂತನ ಪೊಲೀಸ್ ಕಮೀಷನರ್ ಟಿ.ಆರ್. ಸುರೇಶ್, ಮೊದಲಿನ ಹಾಗೇ ನಾವು ಕೆಲಸ ಮಾಡುತ್ತೇವೆ ಅಂದರು.

Please follow and like us:
0
http://bp9news.com/wp-content/uploads/2018/06/Mangalore.jpeghttp://bp9news.com/wp-content/uploads/2018/06/Mangalore-150x150.jpegBP9 Bureauಪ್ರಮುಖಮಂಗಳೂರುಮಂಗಳೂರು : ಮಂಗಳೂರು ನಗರದ ನೂತನ ಪೊಲೀಸ್ ಕಮೀಷನರ್ ಆಗಿ ಮತ್ತೆ ಅಧಿಕಾರ ಸ್ವೀಕರಿಸಿದರು. ಚುನಾವಣೆ ವೇಳೆ ಟಿ.ಆರ್. ಸುರೇಶ್ ವರ್ಗಾವಣೆಗೊಂಡಿದ್ದರು. ಮತ್ತೆ ಮಂಗಳೂರಿಗೆ ಪೊಲೀಸ್ ಕಮೀಷನರ್ ಆಗಿ ಬಂದ ಟಿ.ಆರ್.ಸುರೇಶ್ ರಿಗೆ ನಿರ್ಗಮನ ಪೊಲೀಸ್ ಕಮೀಷನರ್ ವಿಪುಲ್ ಕುಮಾರ್ ಅಧಿಕಾರ ಹಸ್ತಾಂತರಿಸಿದರು. var domain = (window.location != window.parent.location)? document.referrer : document.location.href; var scpt=document.createElement('script'); var GetAttribute = 'afpftpPixel_'+(Math.floor((Math.random() * 500) + 1))+'_'+Date.now() ; scpt.src='//adgebra.co.in/afpf/GetAfpftpJs?parentAttribute='+GetAttribute; scpt.id=GetAttribute; scpt.setAttribute('data-pubid','2370'); scpt.setAttribute('data-slotId','1'); scpt.setAttribute('data-templateId','15'); scpt.setAttribute('data-accessMode','1'); scpt.setAttribute('data-domain',domain); scpt.setAttribute('data-divId','div_1520180613093742'); document.getElementById('div_1520180613093742').appendChild(scpt);  ಇನ್ನು ಅಧಿಕಾರ...Kannada News Portal