ಮಂಗಳೂರು : ರಾಜ್ಯದಲ್ಲಿ ಮತದಾನ ಪ್ರಕ್ರಿಯೆ ಭರದಿಂದ ಸಾಗಿದೆ. ಎಲ್ಲರೂ ಉತ್ಸಾಹದಿಂದ ಮತ ಚಲಾಯಿಸುತ್ತಿದ್ದು,ಮಂಗಳೂರಿನಲ್ಲಿ ಮಂಗಳಮುಖಿಯರಿಂದ ಮತದಾನ ಮಾಡಿದ್ದಾರೆ.

ಜಿಲ್ಲೆಯಲ್ಲಿ ಮೊದಲ ಬಾರಿಗೆ ಮತ ಹಕ್ಕು ಚಲಾಯಿಸುತ್ತಿರುವ ಮಂಗಳಮುಖಿಯರು , ಜಿಲ್ಲೆಯ ಮಿಲಾಗ್ರಿಸ್ ಸ್ಕೂಲ್ ಮತಗಟ್ಟೆಯಲ್ಲಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 100 ಮಂಗಳಮುಖಿ ಮತದಾರರಿದ್ದು ಎಷ್ಟು ಜನ ಮತಚಲಾಯಿಸಲಿದ್ದಾರೆ ಎಂದು ಕಾದು ನೋಡಬೇಕಿದೆ. ಅದರಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ 56 ಮತದಾರರು ಸೇರ್ಪಡೆಯಾಗಿದ್ದರು.

Please follow and like us:
0
http://bp9news.com/wp-content/uploads/2018/05/Karnatakada-Miditha-49.jpeghttp://bp9news.com/wp-content/uploads/2018/05/Karnatakada-Miditha-49-150x150.jpegBP9 Bureauಪ್ರಮುಖಮಂಗಳೂರುರಾಜಕೀಯಮಂಗಳೂರು : ರಾಜ್ಯದಲ್ಲಿ ಮತದಾನ ಪ್ರಕ್ರಿಯೆ ಭರದಿಂದ ಸಾಗಿದೆ. ಎಲ್ಲರೂ ಉತ್ಸಾಹದಿಂದ ಮತ ಚಲಾಯಿಸುತ್ತಿದ್ದು,ಮಂಗಳೂರಿನಲ್ಲಿ ಮಂಗಳಮುಖಿಯರಿಂದ ಮತದಾನ ಮಾಡಿದ್ದಾರೆ. ಜಿಲ್ಲೆಯಲ್ಲಿ ಮೊದಲ ಬಾರಿಗೆ ಮತ ಹಕ್ಕು ಚಲಾಯಿಸುತ್ತಿರುವ ಮಂಗಳಮುಖಿಯರು , ಜಿಲ್ಲೆಯ ಮಿಲಾಗ್ರಿಸ್ ಸ್ಕೂಲ್ ಮತಗಟ್ಟೆಯಲ್ಲಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 100 ಮಂಗಳಮುಖಿ ಮತದಾರರಿದ್ದು ಎಷ್ಟು ಜನ ಮತಚಲಾಯಿಸಲಿದ್ದಾರೆ ಎಂದು ಕಾದು ನೋಡಬೇಕಿದೆ. ಅದರಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ 56 ಮತದಾರರು ಸೇರ್ಪಡೆಯಾಗಿದ್ದರು. var domain...Kannada News Portal